ETV Bharat / state

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ.. - ಪೌರತ್ವ ತಿದ್ದುಪಡಿ ಮಸೂದೆ

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಉಡುಪಿಯ ಹಲವೆಡೆ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ
ಪ್ರತಿಭಟನೆ
author img

By

Published : Dec 13, 2019, 9:12 PM IST

ಉಡುಪಿ : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಉಡುಪಿಯ ಹಲವೆಡೆ ಪ್ರತಿಭಟನೆ ನಡೆಸಲಾಯಿತು.

ಉಡುಪಿಯಲ್ಲಿ ಮುಸ್ಲಿಂಮರ ಪ್ರತಿಭಟನೆ..

ಉಡುಪಿಯಲ್ಲಿ ಮುಸ್ಲಿಂ ಬಾಂಧವರು ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ಜಾಮಿಯಾ ಮಸೀದಿ, ದೊಡ್ಡಣಗುಡ್ಡೆ, ನೇಜಾರು ಕಡೆಗಳಲ್ಲಿ ಪ್ರತಿಭಟನೆ ಮಾಡಿದ್ರು. ಈ ಮಸೂದೆ ದೇಶದ ಹಿತಾಸಕ್ತಿ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಈ ಮಸೂದೆಯನ್ನು ಮುಸ್ಲಿಮರು ಬೆಂಬಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜೆಗಳನ್ನು ಧರ್ಮ, ನಂಬಿಕೆಗಳ ನೆಲೆಯಲ್ಲಿ ವಿಭಜಿಸುವ ಮಸೂದೆಗೆ ನಮ್ಮ ವಿರೋಧವಿದೆ. ಇವತ್ತು ಸಾಂಕೇತಿಕ ಪ್ರತಿಭಟನೆಯಷ್ಟೇ ಮಾಡುತ್ತಿದ್ದೇವೆ. ಈ ವಿವಾದಾತ್ಮಕ ಮಸೂದೆ ವಾಪಸ್ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Intro:ಉಡುಪಿ
ಪೌರತ್ವ ಮಸೂದೆ ಪ್ರತಿಭಟನೆ
ಎವಿ
13_12_19

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಉಡುಪಿಯ ಹಲವೆಡೆ ಪ್ರತಿಭಟನೆ ನಡೆಯಿತು.ಶುಕ್ರವಾರದ ಸಾಮೂಹಿಕ ನಮಾಜಿನ ಬಳಿಕ ಪ್ರತಿಭಟನೆ ದಾಖಲಿಸಿದ ಮುಸ್ಲಿಂ ಬಾಂಧವರು ಮಸೂದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.
ಉಡುಪಿ ಜಾಮಿಯಾ ಮಸೀದಿ, ದೊಡ್ಡಣಗುಡ್ಡೆ ,ನೇಜಾರು ಮತ್ತಿತರೆಡೆಗಳಲ್ಲಿ ನಮಾಜಿನ ಬಳಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಈ ಮಸೂದೆ ದೇಶದ ಹಿತಾಸಕ್ತಿ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ.ದೇಶದ ಜಾತ್ಯತೀತ ಹಂದರವನ್ನು ನಾಶ ಮಾಡುವ ಮಸೂದೆಯನ್ನು ಯಾವುದೇ ಮುಸ್ಲಿಮರೂ ಬೆಂಬಲಿಸುವುದಿಲ್ಲ.
ಪ್ರಜೆಗಳನ್ನು ಧರ್ಮ, ನಂಬಿಕೆಗಳ ನೆಲೆಯಲ್ಲಿ ವಿಭಜಿಸುವ ಮಸೂದೆಗೆ ನಮ್ಮ ವಿರೋಧ ಇದೆ.ಇವತ್ತು ಸಾಂಕೇತಿಕ ಪ್ರತಿಭಟನೆಯಷ್ಟೇ ಮಾಡುತ್ತಿದ್ದೇವೆ. ಈ ವಿವಾದಾತ್ಮಕ ಮಸೂದೆ ವಾಪಸ್ ಪಡೆಯದಿದ್ದರೆ
ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನು ಮುಸ್ಲಿಂ ಬಾಂಧವರು ನೀಡಿದ್ದಾರೆ.Body:CitizenshipConclusion:Citizenship
ETV Bharat Logo

Copyright © 2025 Ushodaya Enterprises Pvt. Ltd., All Rights Reserved.