ETV Bharat / state

ಉಡುಪಿ: ಪುತ್ತಿಗೆ ಶ್ರೀಗಳಿಗೂ ಕೊರೊನಾ ಪಾಸಿಟಿವ್! - ಮಣಿಪಾಲದ ಕೆಎಂಸಿ ಆಸ್ಪತ್ರೆ

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳಿಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಸ್ವಾಮೀಜಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Puttige Sugunendra teertha swamiji
ಪುತ್ತಿಗೆ ಶ್ರೀ
author img

By

Published : Jul 21, 2020, 12:16 PM IST

ಉಡುಪಿ: ಪುತ್ತಿಗೆ ಶ್ರೀಗಳಿಗೂ ಕೊರೊನಾ ಸೋಂಕು ಅಂಟಿದೆ. ಕೊರೋನಾ ಪಾಸಿಟಿವ್ ಬಂದ ಕಾರಣ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಸ್ವಾಮೀಜಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಆರೋಗ್ಯವಾಗಿರುವ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳು ಶೀಘ್ರ ಗುಣಮುಖರಾಗುವಂತೆ ಭಕ್ತರಿಂದ ಪ್ರಾರ್ಥನೆ ನೆರವೇರುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.