ಉಡುಪಿ: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾಳೆ. ಬೈಂದೂರು ತಾಲೂಕು ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯ ಸುರಭಿ ಶೆಟ್ಟಿ 625ರಲ್ಲಿ 624 ಅಂಕ ಪಡೆದಿದ್ದಾಳೆ. ಈ ಮೂಲಕ ಸುರಭಿ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾಳೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಉಡುಪಿಯ ಸುರಭಿ ಶೆಟ್ಟಿ! - SSLC Result
ಇಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆಯ ಸುರಭಿ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾಳೆ.
![ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಉಡುಪಿಯ ಸುರಭಿ ಶೆಟ್ಟಿ! udupi surabhi shetty second in state](https://etvbharatimages.akamaized.net/etvbharat/prod-images/768-512-03:48:55:1597054735-kn-udp-05-10-sslc-surabhi-7202200-avjpg-10082020154410-1008f-1597054450-810.jpg?imwidth=3840)
udupi surabhi shetty second in state
ಉಡುಪಿ: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾಳೆ. ಬೈಂದೂರು ತಾಲೂಕು ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯ ಸುರಭಿ ಶೆಟ್ಟಿ 625ರಲ್ಲಿ 624 ಅಂಕ ಪಡೆದಿದ್ದಾಳೆ. ಈ ಮೂಲಕ ಸುರಭಿ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾಳೆ.
Last Updated : Aug 10, 2020, 4:26 PM IST