ETV Bharat / state

ಪ್ರಾಣಕ್ಕೆ ಕುತ್ತು ತಂದ ದಸರೆ ರಜೆ: ಈಜಲು ಹೋಗಿ ಪ್ರಾಣಬಿಟ್ಟ ಮಕ್ಕಳು!

ಒಟ್ಟು ನಾಲ್ವರು ವಿದ್ಯಾರ್ಥಿಗಳು ಈಜಲು ತೆರಳಿದ್ದು, ಪ್ರದ್ವಿತ್​ ಶೆಟ್ಟಿ ಮತ್ತು ವಿಜಯೇಂದ್ರ ಶೆಟ್ಟಿಗೆ ಈಜು ಬರುವ ಕಾರಣ ಬಚಾವ್​ ಆಗಿದ್ದಾರೆ.

ಈಜಲು ಹೋಗಿ ಪ್ರಾಣಬಿಟ್ಟ ಮಕ್ಕಳು
author img

By

Published : Oct 17, 2019, 8:43 PM IST

ಉಡುಪಿ : ದಸರಾ ರಜೆಯ ಮಜೆಯಲ್ಲಿದ್ದ ಇಬ್ಬರು ಮಕ್ಕಳು ಈಜಲು ಹೋಗಿ ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕಂಬದಕೋಣೆ ಬಳಿ ನಡೆದಿದೆ.

ಕಂಬದಕೋಣೆಯ ಎಡಮಾವಿನ ಹೊಳೆ ಬೊನ್ನರ್ಯನ ಗುಂಡಿಯಲ್ಲಿ ಮಕ್ಕಳು ಈಜಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ವಂಶಿತ್ ಶೆಟ್ಟಿ (12) ಮತ್ತು ರಿತೇಶ್ ಶೆಟ್ಟಿ ( 12) ನೀರುಪಾಲಾದ ಮಕ್ಕಳು. ಸ್ಥಳೀಯ ಸಂದೀಪನ್ ಇಂಗ್ಲಿಷ್ ಮೀಡಿಯಂ ಸ್ಕೂಲ್​​ನ 7ನೇ ತರಗತಿಯಲ್ಲಿ ಕಲಿಯುತ್ತಿದ್ದ ಮಕ್ಕಳು ದಸರಾ ರಜೆ ಇರುವ ಕಾರಣ ಈಜಲು ತೆರಳಿದಾಗ ಈ ಘಟನೆ ಸಂಭವಿಸಿದೆ.

ಈಜಲು ಹೋಗಿ ಪ್ರಾಣಬಿಟ್ಟ ಮಕ್ಕಳು

ಒಟ್ಟು ನಾಲ್ಕು ಜನ ವಿದ್ಯಾರ್ಥಿಗಳು ಈಜಲು ತೆರಳಿದ್ದರು. ಪ್ರದ್ವಿತ್​ ಶೆಟ್ಟಿ ಮತ್ತು ವಿಜಯೇಂದ್ರ ಶೆಟ್ಟಿಗೆ ಈಜು ಬರುವ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ನಾಪತ್ತೆಯಾದವರ ಹುಡುಕಾಟದಲ್ಲಿ ತೊಡಗಿದ್ದಾರೆ.

ಸ್ಥಳಕ್ಕೆ ಬೇಟಿ ನೀಡಿದ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಮಾಹಿತಿ ಪಡೆದುಕೊಂಡರು. ವಿಷಯ ತಿಳಿಯುತ್ತಿದ್ದಂತೆಯೇ ಸುತ್ತಲ ಗ್ರಾಮದ ಜನರು ಮಕ್ಕಳು ನೀರುಪಾಲಾದ ಸ್ಥಳದಲ್ಲಿ ಜಮಾಯಿಸಿದ್ದು, ಹೆತ್ತವರ ಶೋಕ ಮುಗಿಲು ಮುಟ್ಟಿದೆ.

Intro:ಉಡುಪಿ
ಮಕ್ಕಳು ನೀರುಪಾಲು
17_10_19

ದಸರಾ ರಜೆಯ ಮಜಾದಲ್ಲಿದ್ದ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕಂಬದಕೋಣೆ ಬಳಿ ನಡೆದಿದೆ.
ಕಂಬದಕೋಣೆಯ ಎಡಮಾವಿನ ಹೊಳೆ ಬೊನ್ನರ್ಯನ ಗುಂಡಿಯಲ್ಲಿ ಮಕ್ಕಳು ಈಜಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ವಂಶಿತ್ ಶೆಟ್ಟಿ (12) ಮತ್ತು ರಿತೇಶ್ ಶೆಟ್ಟಿ ( 12) ನೀರುಪಾಲಾದ ಮಕ್ಕಳು.
ಇವರು ಸ್ಥಳೀಯ ಸಂದೀಪನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ‌ ಎಳನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ.
ಒಟ್ಟು 4 ಜನ ವಿದ್ಯಾರ್ಥಿಗಳು ಬೊಬ್ಬರ್ಯನ ಗುಂಡಿಗೆ ಈಜಲು ತೆರಳಿದ್ದರು. ಅದೃಷ್ಟವಶಾತ್ ಪ್ರದ್ವಿತ್ ಶೆಟ್ಟಿ ಮತ್ತು ವಿಜಯೇಂದ್ರ ಶೆಟ್ಟಿ ಈಜಲು ಬರುವ ಹಿನ್ನಲೆಯಲ್ಲಿ ಸೇಫ್ ಆಗಿದ್ದಾರೆ.ಬಚಾವ್ ಆದವರು ಸಂದೀಪನ್ ಶಾಲೆಯ ಎಸ್ ಎಸ್ ಎಸ್ ಸಿ ವಿದ್ಯಾರ್ಥಿಗಳಾಗಿದ್ದಾರೆ.ಘಟನೆ ನಡೆದ ಬಳಿಕ ಕಾಳ್ಗಿಚ್ಚಿನಂತೆ ಸುದ್ದಿ ತಲುಪಿ ,ವಿದ್ಯಾರ್ಥಿಗಳ ಶೋಧ ಕಾರ್ಯ ಸಮರೋಪಾದಿಯಲ್ಲಿ ನಡೆದಿದೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರಿಂದ ಹುಡುಕಾಟ ಕಾರ್ಯಾಚರಣೆ ಈಗಲೂ ಮುಂದುವರೆದಿದೆ.
ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.ವಿಷಯ ತಿಳಿಯುತ್ತಿದ್ದಂತೆಯೇ ಸುತ್ತಲ ಗ್ರಾಮಗಳ ಜನರು ಮಕ್ಕಳು ನೀರುಪಾಲಾದ ಸ್ಥಳದಲ್ಲಿ ಜಮಾಯಿಸಿದ್ದು ,ಹೆತ್ತವರ ಶೋಕ ಮುಗಿಲುಮುಟ್ಟಿದೆ.Body:ಉಡುಪಿ
ಮಕ್ಕಳು ನೀರುಪಾಲು
17_10_19

ದಸರಾ ರಜೆಯ ಮಜಾದಲ್ಲಿದ್ದ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕಂಬದಕೋಣೆ ಬಳಿ ನಡೆದಿದೆ.
ಕಂಬದಕೋಣೆಯ ಎಡಮಾವಿನ ಹೊಳೆ ಬೊನ್ನರ್ಯನ ಗುಂಡಿಯಲ್ಲಿ ಮಕ್ಕಳು ಈಜಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ವಂಶಿತ್ ಶೆಟ್ಟಿ (12) ಮತ್ತು ರಿತೇಶ್ ಶೆಟ್ಟಿ ( 12) ನೀರುಪಾಲಾದ ಮಕ್ಕಳು.
ಇವರು ಸ್ಥಳೀಯ ಸಂದೀಪನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ‌ ಎಳನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ.
ಒಟ್ಟು 4 ಜನ ವಿದ್ಯಾರ್ಥಿಗಳು ಬೊಬ್ಬರ್ಯನ ಗುಂಡಿಗೆ ಈಜಲು ತೆರಳಿದ್ದರು. ಅದೃಷ್ಟವಶಾತ್ ಪ್ರದ್ವಿತ್ ಶೆಟ್ಟಿ ಮತ್ತು ವಿಜಯೇಂದ್ರ ಶೆಟ್ಟಿ ಈಜಲು ಬರುವ ಹಿನ್ನಲೆಯಲ್ಲಿ ಸೇಫ್ ಆಗಿದ್ದಾರೆ.ಬಚಾವ್ ಆದವರು ಸಂದೀಪನ್ ಶಾಲೆಯ ಎಸ್ ಎಸ್ ಎಸ್ ಸಿ ವಿದ್ಯಾರ್ಥಿಗಳಾಗಿದ್ದಾರೆ.ಘಟನೆ ನಡೆದ ಬಳಿಕ ಕಾಳ್ಗಿಚ್ಚಿನಂತೆ ಸುದ್ದಿ ತಲುಪಿ ,ವಿದ್ಯಾರ್ಥಿಗಳ ಶೋಧ ಕಾರ್ಯ ಸಮರೋಪಾದಿಯಲ್ಲಿ ನಡೆದಿದೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರಿಂದ ಹುಡುಕಾಟ ಕಾರ್ಯಾಚರಣೆ ಈಗಲೂ ಮುಂದುವರೆದಿದೆ.
ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.ವಿಷಯ ತಿಳಿಯುತ್ತಿದ್ದಂತೆಯೇ ಸುತ್ತಲ ಗ್ರಾಮಗಳ ಜನರು ಮಕ್ಕಳು ನೀರುಪಾಲಾದ ಸ್ಥಳದಲ್ಲಿ ಜಮಾಯಿಸಿದ್ದು ,ಹೆತ್ತವರ ಶೋಕ ಮುಗಿಲುಮುಟ್ಟಿದೆ.Conclusion:ಉಡುಪಿ
ಮಕ್ಕಳು ನೀರುಪಾಲು
17_10_19

ದಸರಾ ರಜೆಯ ಮಜಾದಲ್ಲಿದ್ದ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕಂಬದಕೋಣೆ ಬಳಿ ನಡೆದಿದೆ.
ಕಂಬದಕೋಣೆಯ ಎಡಮಾವಿನ ಹೊಳೆ ಬೊನ್ನರ್ಯನ ಗುಂಡಿಯಲ್ಲಿ ಮಕ್ಕಳು ಈಜಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ವಂಶಿತ್ ಶೆಟ್ಟಿ (12) ಮತ್ತು ರಿತೇಶ್ ಶೆಟ್ಟಿ ( 12) ನೀರುಪಾಲಾದ ಮಕ್ಕಳು.
ಇವರು ಸ್ಥಳೀಯ ಸಂದೀಪನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ‌ ಎಳನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ.
ಒಟ್ಟು 4 ಜನ ವಿದ್ಯಾರ್ಥಿಗಳು ಬೊಬ್ಬರ್ಯನ ಗುಂಡಿಗೆ ಈಜಲು ತೆರಳಿದ್ದರು. ಅದೃಷ್ಟವಶಾತ್ ಪ್ರದ್ವಿತ್ ಶೆಟ್ಟಿ ಮತ್ತು ವಿಜಯೇಂದ್ರ ಶೆಟ್ಟಿ ಈಜಲು ಬರುವ ಹಿನ್ನಲೆಯಲ್ಲಿ ಸೇಫ್ ಆಗಿದ್ದಾರೆ.ಬಚಾವ್ ಆದವರು ಸಂದೀಪನ್ ಶಾಲೆಯ ಎಸ್ ಎಸ್ ಎಸ್ ಸಿ ವಿದ್ಯಾರ್ಥಿಗಳಾಗಿದ್ದಾರೆ.ಘಟನೆ ನಡೆದ ಬಳಿಕ ಕಾಳ್ಗಿಚ್ಚಿನಂತೆ ಸುದ್ದಿ ತಲುಪಿ ,ವಿದ್ಯಾರ್ಥಿಗಳ ಶೋಧ ಕಾರ್ಯ ಸಮರೋಪಾದಿಯಲ್ಲಿ ನಡೆದಿದೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರಿಂದ ಹುಡುಕಾಟ ಕಾರ್ಯಾಚರಣೆ ಈಗಲೂ ಮುಂದುವರೆದಿದೆ.
ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.ವಿಷಯ ತಿಳಿಯುತ್ತಿದ್ದಂತೆಯೇ ಸುತ್ತಲ ಗ್ರಾಮಗಳ ಜನರು ಮಕ್ಕಳು ನೀರುಪಾಲಾದ ಸ್ಥಳದಲ್ಲಿ ಜಮಾಯಿಸಿದ್ದು ,ಹೆತ್ತವರ ಶೋಕ ಮುಗಿಲುಮುಟ್ಟಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.