ETV Bharat / state

ಉಡುಪಿ : ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು

author img

By

Published : Nov 26, 2021, 5:27 PM IST

Updated : Dec 5, 2021, 8:12 PM IST

ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಹೆಬ್ರಿ ತಾಲೂಕಿನಲ್ಲಿರುವ ಶಿವಪುರ ಹೊಳೆಯಲ್ಲಿ ನಡೆದಿದೆ..

Students Drown in Udupi,ಉಡುಪಿಯಲ್ಲಿ ವಿದ್ಯಾರ್ಥಿಗಳು ನೀರುಪಾಲು
ವಿದ್ಯಾರ್ಥಿಗಳು ನೀರುಪಾಲು

ಉಡುಪಿ : ಈಜಲು ತೆರಳಿದ್ದ ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿರುವ ಶಿವಪುರ ಹೊಳೆಯಲ್ಲಿ ಶುಕ್ರವಾರ ನಡೆದಿದೆ.

ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (6) ಮೃತ ವಿದ್ಯಾರ್ಥಿಗಳಾಗಿದ್ದಾರೆ. ಸ್ಥಳೀಯರ ಸಹಾಯದಿಂದ ಮೂವರು ವಿದ್ಯಾರ್ಥಿಗಳ ಮೃತದೇಹ ಮೇಲಕ್ಕೆ ಎತ್ತಲಾಗಿದೆ.

ಸ್ಥಳಕ್ಕೆ ಹೆಬ್ರಿ ಠಾಣಾ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Last Updated : Dec 5, 2021, 8:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.