ETV Bharat / state

ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿ: ಮುಂದೇನಾಯ್ತು? - ವಿದ್ಯುತ್ ಕಂಬಕ್ಕೆ ಡಿಕ್ಕಿ

ಕಲ್ಯಾಣಪುರ ನಿವಾಸಿ ಆನಂದ್ ಪದ್ಮನಾಭನ್ ಎಂಬುವರು ಸಂತೇಕಟ್ಟೆಯಿಂದ ಉಡುಪಿ ಕಡೆಗೆ ಕಾರನ್ನು ಚಲಾಯಿಸುತ್ತಿದ್ದ ವೇಳೆ ಉಡುಪಿಯ ಕರಾವಳಿ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ವಿದ್ಯುತ್​ ಕಂಬಕ್ಕೆ ಡಿಕ್ಕಿ
author img

By

Published : Sep 6, 2019, 10:14 PM IST

ಉಡುಪಿ: ನಗರದ ಕರಾವಳಿ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಕಾರು ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್​ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

The car collided with a power pole : Man safe from huge problem
ಕಾರು ವಿದ್ಯುತ್​ ಕಂಬಕ್ಕೆ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

ಕಲ್ಯಾಣಪುರ ನಿವಾಸಿ ಆನಂದ್ ಪದ್ಮನಾಭನ್ ಎಂಬುವರು ಸಂತೇಕಟ್ಟೆಯಿಂದ ಉಡುಪಿ ಕಡೆಗೆ ಕಾರನ್ನು ಚಲಾಯಿಸುತ್ತಿದ್ದ ವೇಳೆ ಈ ದುರ್ಘಟನೆಯಾಗಿದ್ದು, ಕಾರಿನ ಚಾಲಕನಿಗೆ ಯಾವುದೇ ರೀತಿ ಗಂಭೀರ ಗಾಯವಾಗಿಲ್ಲ.

ಒಬ್ಬರೇ ಇದ್ದ ಕಾರಣ ಪ್ರಾಣ ಹಾನಿ ತಪ್ಪಿದೆ. ಸ್ಥಳೀಯ ರಿಕ್ಷಾ ಚಾಲಕರು ಗಾಯಾಳುವನ್ನು ಮಣಿಪಾಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಕಾರು ಸಂಪೂರ್ಣ ಹಾನಿಯಾಗಿದ್ದು, ಸದ್ಯ ಉಡುಪಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Intro:ನಗರದ ಕರಾವಳಿ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಕಾರು ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿದ್ದು, ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾರೆ.
ಸಂತೇಕಟ್ಟೆಯಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಕಾರನ್ನು ಕಲ್ಯಾಣಪುರ ನಿವಾಸಿ ಆನಂದ್ ಪದ್ಮನಾಭನ್ ಚಲಾಯಿಸುತ್ತಿದ್ದರು.
ಕಾರಿನ ಚಾಲಕನಿಗೆ ಯಾವುದೇ ಗಂಭೀರ ಗಾಯವಾಗಿಲ್ಲ. ಒಬ್ಬರೇ ಇದ್ದಕಾರಣ ಪ್ರಾಣ ಹಾನಿ ತಪ್ಪಿದೆ. ಸ್ಥಳೀಯ ರಿಕ್ಷಾ ಚಾಲಕರು ಗಾಯಾಳುವನ್ನು ಮಣಿಪಾಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಕಾರು ಸಂಪೂರ್ಣ ಹಾನಿಯಾಗಿದೆ.
ಉಡುಪಿ ಸಂಚಾರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Body:Car exidentConclusion:Car exident
ETV Bharat Logo

Copyright © 2024 Ushodaya Enterprises Pvt. Ltd., All Rights Reserved.