ETV Bharat / state

ಅಪಘಾತದಲ್ಲಿ ಗಾಯಗೊಂಡಿದ್ದ ಉಡುಪಿಯ ಬಾಲಕ ಸಾವು - Manipal hospital

ತಂದೆಯ ಜೊತೆ ಆಟೋರಿಕ್ಷಾದಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಬಸ್‌ಗೆ ಆಟೋ ಡಿಕ್ಕಿ ಹೊಡೆದಿದೆ. ಪರಿಣಾಮ ಉದ್ಯಾವರ ಕೊರಂಗ್ರಪಾಡಿಯ ಎಂಇಟಿ ಆಂಗ್ಲ ಮಾಧ್ಯಮ ಶಾಲೆಯ SSLC ವಿದ್ಯಾರ್ಥಿ ರೋಶನ್ ಗಂಭೀರವಾಗಿ ಗಾಯಗೊಂಡಿದ್ದ.

ತಂದೆಯೊಂದಿಗೆ ರಿಕ್ಷದಾಲ್ಲಿ ಹೋಗುತಿದ್ದ ಬಾಲಕ ಸಾವು
author img

By

Published : Jun 25, 2019, 11:36 AM IST

ಉಡುಪಿ : ವಾರದ ಹಿಂದೆ ಉಡುಪಿಯಲ್ಲಿ ಆಟೋರಿಕ್ಷಾ ಹಾಗು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ರೋಶನ್ (16) ಮೃತಪಟ್ಟ ಬಾಲಕ.

ತಂದೆಯ ಜೊತೆ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಬಸ್‌ಗೆ ಆಟೋ ಡಿಕ್ಕಿ ಹೊಡೆದಿದೆ. ಪರಿಣಾಮ ಉದ್ಯಾವರ ಕೊರಂಗ್ರಪಾಡಿಯ ಎಂಇಟಿ ಆಂಗ್ಲ ಮಾಧ್ಯಮ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿ ರೋಶನ್ ಗಂಭೀರವಾಗಿ ಗಾಯಗೊಂಡಿದ್ದ. ಬಾಲಕನನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಇಂದು ಮೃತಪಟ್ಟಿದ್ದಾನೆ.

Intro:ಸ್ಲಗ್ : ಅಪಘಾತದಲ್ಲಿ ಬಾಲಕ ಸಾವು
ಸ್ಥಳ : ಉಡುಪಿ
ದಿ         : 25/06/2019
------------------------------------------------
ಆಂಕರ್ : ಕಳೆದ ವಾರದ ಹಿಂದೆ ಉಡುಪಿಯಲ್ಲಿ ನಡೆದ ರಿಕ್ಷಾ, ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಬಾಲಕ ರೋಶನ್ (16) ತಂದೆಯ ರಿಕ್ಷಾದಲ್ಲಿ ವಿಶೇಷ ತರಗತಿಗಾಗಿ ರಿಕ್ಷಾದಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಎದುರಿನಲ್ಲಿ ಬರುತ್ತಿದ್ದ ಬಸ್‌ಗೆ ಢಿಕ್ಕಿ ಹೊಡೆದಿತ್ತು. ಉದ್ಯಾವರ ಕೊರಂಗ್ರಪಾಡಿಯ ಎಂಇಟಿ ಆಂಗ್ಲ ಮಾಧ್ಯಮ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಯಾಗಿದ್ದ ರೋಶನ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ. ಗಾಯಗೊಂಡ ಬಾಲಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ದರು ಗಂಭೀರವಾಗಿ ಗಾಯಗೊಂಡ ಹಿನ್ನಲೆಯಲ್ಲಿ ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾನೆ.
Body:Exident deathConclusion:Student death
ETV Bharat Logo

Copyright © 2025 Ushodaya Enterprises Pvt. Ltd., All Rights Reserved.