ETV Bharat / state

ಉಡುಪಿ ಜಿಲ್ಲೆಯಲ್ಲಿ ನಕ್ಸಲ್ ಚಲನವಲನ ವದಂತಿ: ಎಸ್​ಪಿ ಹೇಳಿದ್ದೇನು? - S.P.Nisha James

ಬೈಂದೂರು ತಾಲೂಕು ಕೊಲ್ಲೂರಿನ ಕಾಡಿನಲ್ಲಿ ಸಿಕ್ಕ ತಾತ್ಕಾಲಿಕ ಗುಡಿಸಲು ರಾಜ್ಯದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಚಿಗುರಿತಾ ಎಂಬ ಅನುಮಾನಗಳಿಗೆ ಕಾರಣವಾಗಿತ್ತು. ಆದರೆ ಪೊಲೀಸರು ತನಿಖೆ ನಡೆಸಿದ್ದು, ನಕ್ಸಲ್ ಚಲನವಲನ ಜಿಲ್ಲೆಯಲ್ಲಿ ಇಲ್ಲವೆಂದು ಎಸ್​​.ಪಿ. ನಿಶಾ ಜೇಮ್ಸ್ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯಲ್ಲಿ ನಕ್ಸಲ್ ಚಲನವಲನ ಇಲ್ಲ...ಗೊಂದಲಗಳಿಗೆ ತೆರೆ ಎಳೆದ ಎಸ್​ಪಿ
author img

By

Published : Sep 18, 2019, 9:59 PM IST

ಉಡುಪಿ: ಬೈಂದೂರು ತಾಲೂಕು ಕೊಲ್ಲೂರಿನ ಕಾಡಿನಲ್ಲಿ ಸಿಕ್ಕ ತಾತ್ಕಾಲಿಕ ಗುಡಿಸಲು ರಾಜ್ಯದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಚಿಗುರಿತಾ ಎಂಬ ಅನುಮಾನಗಳಿಗೆ ಕಾರಣವಾಗಿತ್ತು. ಆದ್ರೆ ಪೊಲೀಸರು ತನಿಖೆ ನಡೆಸಿ, ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಜಿಲ್ಲೆಯಲ್ಲಿ ನಕ್ಸಲ್ ಚಲನವಲನ ಇಲ್ಲ...ಗೊಂದಲಗಳಿಗೆ ತೆರೆ ಎಳೆದ ಉಡುಪಿ ಎಸ್​ಪಿ

ಈ ಕುರಿತು ಮಾಧ್ಯಮದವರೊಂದಿಗೆ ಮಾತಾನಾಡಿದ ಎಸ್​ಪಿ ನಿಶಾ ಜೇಮ್ಸ್​, ಬೈಂದೂರಿನಲ್ಲಿ ಮೂರೂ ಇಲಾಖೆಯ ಸಿಬ್ಬಂದಿಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದೇವೆ. ಆ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆ ಅಥವಾ ಚಲನವಲನ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಚಾರಣಿಗರೋ ಅಥವಾ ಪ್ರವಾಸಕ್ಕೆ ಭಕ್ತರು ತಾತ್ಕಾಲಿಕ ಟೆಂಟ್ ಮಾಡಿರಬಹುದು ಅನ್ನುವುದು ಪೊಲೀಸ್ ತಪಾಸಣೆಯಲ್ಲಿ ತಿಳಿದುಬಂದಿದೆ. ಪಕ್ಕದಲ್ಲೇ ಧ್ಯಾನ ಕೇಂದ್ರವಿದ್ದು, ಭಕ್ತರು ಧ್ಯಾನ ಮಾಡಲು ತಾತ್ಕಾಲಿಕ ಟೆಂಟ್ ಹಾಕಿಕೊಂಡಿರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಈ ನಡುವೆ ಹೆಬ್ರಿ ತಾಲೂಕಿನ ನಾಡ್ಪಾಲ್​ನಿಂದ ಕರಾಚಿಗೆ ದೂರವಾಣಿ ಕರೆಯೊಂದು ಹೋಗಿದೆ. ಹೆಬ್ರಿಗೆ ಮತ್ತು ಕೊಲ್ಲೂರಿಗೆ ಎನ್​ಐಎ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಸುದ್ದಿ, ರಾಜ್ಯಮಟ್ಟದ ಪತ್ರಿಕೆಯೊಂದರಲ್ಲಿ ಪ್ರಕಟವಾಗಿದೆ. ನಕ್ಸಲ್ ಸುದ್ದಿ ಮತ್ತು ಭಯೋತ್ಪಾಧಕರ ಚಲನವಲನದ ವರದಿ ಒಂದಕ್ಕೊಂದು ಲಿಂಕ್ ಆಗಿ, ಜನರಲ್ಲಿ ಆತಂಕ ಮೂಡಿಸಿತ್ತು.

ಇದಕ್ಕೂ ಸ್ಪಷ್ಟನೆ ನೀಡಿರುವ ಎಸ್​.ಪಿ. ನಿಶಾ ಅವರು ಎನ್ಐಎ ಅಧಿಕಾರಿಗಳು ಜಿಲ್ಲೆಗೆ ಆಗಮಿಸಿಲ್ಲ. ನಕ್ಸಲ್ ಚಲನವಲನ ಕೂಡ ಜಿಲ್ಲೆಯಲ್ಲಿ ಕಂಡುಬಂದಿಲ್ಲವೆಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

Intro:ಎವಿಬಿ

ರಾಜ್ಯದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಚಿಗುರಿತಾ? ಪಕ್ಕದ ಕೇರಳದ ಕೆಂಪು ನಕ್ಸಲರು ತಮ್ಮ ಕ್ಯಾಂಪನ್ನು ಕರಾವಳಿ, ಮಲೆನಾಡು ಕಡೆ ವಿಸ್ತರಿಸಿದ್ರಾ? ಇಂತಹದೊಂದು ಸುದ್ದಿ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಓಡಾಡುತ್ತಿದೆ. ಬೈಂದೂರು ತಾಲೂಕು ಕೊಲ್ಲೂರಿನ ಕಾಡಿನಲ್ಲಿ ಸಿಕ್ಕ ತಾತ್ಕಾಲಿಕ ಗುಡಿಸಲು ಇಷ್ಟೆಲ್ಲಾ ಗಾಸಿಪ್ ಗಳಿಗೆ ಕಾರಣ. ಗುಡಿಸಲಿನಲ್ಲಿ ಸಿಕ್ಕ ಅಕ್ಕಿ, ಎಣ್ಣೆ, ಛತ್ರಿ, ವಿಭೂತಿ, ಬಟ್ಟೆಗಳು ಪೊಲೀಸ್ ಇಲಾಖೆ, ಎ ಎನ್ ಎಫ್, ಅರಣ್ಯ ಇಲಾಖೆಯ ನಿದ್ದೆಗೆಡಿಸಿತ್ತು. ದಿನಪೂತರ್ಿ ತಪಾಸಣೆ ಮಾಡಿದ ಮೂರೂ ಇಲಾಖೆಯ ಸಿಬ್ಬಂದಿಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ಇದೀಗ ನಕ್ಸಲ್ ಚಟುವಟಿಕೆಯನ್ನು ಅಲ್ಲಗಳೆದಿದ್ದಾರೆ. ಚಾರಣಿಗರೋ, ಧಾಮರ್ಿಕ ಪ್ರವಾಸದ ಸಂದರ್ಭ ಭಕ್ತರು ತಾತ್ಕಾಲಿಕ ಟೆಂಟ್ ಮಾಡಿರಬಹುದು ಎಂದು ಪೊಲೀಸ್ ತಪಾಸಣೆಯಲ್ಲಿ ತಿಳಿದುಬಂದಿದೆ. ಪಕ್ಕದಲ್ಲೆ ಧ್ಯಾನಕೇಂದ್ರವಿದ್ದು ಭಕ್ತರು ಧ್ಯಾನ ಮಾಡಲು ತಾತ್ಕಾಲಿಕ ಟೆಂಟ್ ಹಾಕಿಕೊಂಡಿರುವ ಸಾಧ್ಯತೆಯಿದೆ ಎಂದು ಉಡುಪಿ ಎಸ್ ಪಿ ನಿಶಾ ಜೇಮ್ಸ್ ಸ್ಪಷ್ಟನೆ ಕೊಟ್ಟಿದ್ದಾರೆ.

ಈ ನಡುವೆ ಹೆಬ್ರಿ ತಾಲೂಕಿನ ನಾಡ್ಪಾಲ್ ಲೊಕೇಶನ್ ನಿಂದ ಕರಾಚಿಗೆ ಫೋನ್ ಕರೆಯೊಂದು ಹೋಗಿದೆ. ಹೆಬ್ರಿಗೆ ಮತ್ತು ಕೊಲ್ಲೂರಿಗೆ ಎನ್ ಐ ಎ ಅಧಿಕಾರಿಗಳು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ ಎಂಬ ಸುದ್ದಿ , ರಾಜ್ಯಮಟ್ಟದ ಪತ್ರಿಕೆಯೊಂದರಲ್ಲಿ ಪ್ರಕಟವಾಗಿದೆ. ನಕ್ಸಲ್ ಸುದ್ದಿ ಮತ್ತು ಭಯೋತ್ಪಾಧಕರ ಚಲನವಲನದ ವರದಿ ಒಂದಕ್ಕೊಂದು ಲಿಂಕ್ ಆಗಿ, ಜನರಲ್ಲಿ ಆತಂಕ ಮೂಡಿಸಿತ್ತು. ಇದಕ್ಕೂ ಸ್ಪಷ್ಟನೆ ನೀಡಿರುವ ಎಸ್ ಪಿ ನಿಶಾ ಜೇಮ್ಸ್ ಎನ್ಐಎ ಅಧಿಕಾರಿಗಳು ಜಿಲ್ಲೆಗೆ ಆಗಮಿಸಿಲ್ಲ, ಎಲ್ಲೂ ವಿಚಾರಣೆ ನಡೆಸಿಲ್ಲ. ನಕ್ಸಲ್ ಚಲನವಲನ ಕೂಡಾ ಜಿಲ್ಲೆಯಲ್ಲಿ ಇಲ್ಲ ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಬೈಟ್- ನಿಶಾ ಜೇಮ್ಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಡುಪಿBody:ಎವಿಬಿ

ಬೈಟ್- ನಿಶಾ ಜೇಮ್ಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಡುಪಿConclusion:ಎವಿಬಿ

ಬೈಟ್- ನಿಶಾ ಜೇಮ್ಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಡುಪಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.