ETV Bharat / state

ಉಡುಪಿಯಲ್ಲಿ ಇಂದು ಐವರಿಗೆ ಕೊರೊನಾ ದೃಢ: ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆ - ಉಡುಪಿ ಲೆಟೆಸ್ಟ್​ ಕೊರೊನಾ ಅಪ್​ಡೇಟ್​

ಉಡುಪಿಯಲ್ಲಿ ಇಂದು 5 ಜನರಿಗೆ ಕೊರೊನಾ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ ಎಂದು ಡಿ‌ಹೆಚ್​​ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ.

five people Corona  confirm  in Udupi
ಉಡುಪಿಯಲ್ಲಿ ಇಂದು ಐವರಿಗೆ ಕೊರೊನಾ ದೃಢ
author img

By

Published : May 24, 2020, 7:10 PM IST

ಉಡುಪಿ: ಜಿಲ್ಲೆಯಲ್ಲಿ ಇಂದು 5 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ.

ಕ್ವಾರಂಟೈನ್​ನಲ್ಲಿದ್ದ ದುಬೈನಿಂದ ಬಂದ 44 ವರ್ಷದ ಮಹಿಳೆ, ತೆಲಂಗಾಣದ 26 ವರ್ಷದ ಪುರುಷ ಹಾಗೂ ಮಹಾರಾಷ್ಟ್ರದಿಂದ ಬಂದ ಮೂವರಿಗೆ ಸೋಂಕು ತಗುಲಿದೆ.

ಇದರಲ್ಲಿ ಎರಡು ವರ್ಷದ ಗಂಡು ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಉಡುಪಿ ಡಿ‌ಹೆಚ್​ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.