ಉಡುಪಿ: ಜಿಲ್ಲೆಯಲ್ಲಿ ಮತ್ತೆರಡು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಇನ್ನು ಪ್ರಾಥಮಿಕ ಸಂಪರ್ಕದಲ್ಲಿ ಇದ್ದ ಎಲ್ಲರನ್ನೂ ಕ್ವಾರಂಟೈನ್ನಲ್ಲಿ ಇಡಲಾಗಿದ್ದು, ಎಲ್ಲಾ ಮುನ್ನೆಚ್ಚರಿಕಾ ಕ್ರಮ ಅನುಸರಿಸಿದ್ದೇವೆ ಎಂದು ತಿಳಿಸಿದ್ದಾರೆ. ಆದ್ರೆ ಜಿಲ್ಲಾಡಳಿತ ಇನ್ನು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ.