ETV Bharat / state

ಉಡುಪಿಯಲ್ಲಿಂದು 290 ಮಂದಿ ಸೋಂಕುಮುಕ್ತರಾಗಿ ಡಿಸ್ಚಾರ್ಜ್

author img

By

Published : Aug 13, 2020, 8:53 PM IST

ಉಡುಪಿಯಲ್ಲಿಂದು 402 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 70 ತಲುಪಿದೆ. ಇಂದು ಜಿಲ್ಲೆಯಲ್ಲಿ 290 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ‌ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಪಾಸಿಟಿವ್ ಪ್ರಕರಣ
ಕೊರೊನಾ ಪಾಸಿಟಿವ್ ಪ್ರಕರಣ

ಉಡುಪಿ: ಜಿಲ್ಲೆಯಲ್ಲಿ ಇಂದು 402 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7,174ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ‌ ಓರ್ವ ವ್ಯಕ್ತಿ ಕೋವಿಡ್​​ನಿಂದ ಸಾವನ್ನಪ್ಪಿದ್ದಾನೆ.

ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 70 ಆಗಿದ್ದು, ಇಂದು ಜಿಲ್ಲೆಯಲ್ಲಿ 290 ಮಂದಿ‌ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ‌4,138 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಸದ್ಯ ಜಿಲ್ಲೆಯಲ್ಲಿ 2,966 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.