ETV Bharat / state

ಉಡುಪಿ ಜಿಲ್ಲೆಯಲ್ಲಿ ವರುಣನ ಆರ್ಭಟ.. ಬಾಯ್ಬಿಟ್ಟ ಪೆರ್ಡೂರು ಹರಿಖಂಡಿಗೆ ಸಂಪರ್ಕ ರಸ್ತೆ

ಉಡುಪಿ ಜಿಲ್ಲೆಯಲ್ಲಿ ಮಧ್ಯಾಹ್ನ ಬಳಿಕ ಗುಡುಗು ಸಹಿತ ಮಳೆಯಾಗಿದ್ದು, ಮಳೆಯ ರಭಸಕ್ಕೆ ಪೆರ್ಡೂರು ಹರಿಖಂಡಿಗೆ ಸಂಪರ್ಕ ರಸ್ತೆ ಬಾಯ್ಬಿಟ್ಟಿದ್ದು ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದೆ.

ಮಳೆ
author img

By

Published : Oct 15, 2019, 11:43 PM IST

Updated : Oct 16, 2019, 6:36 AM IST

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲ ಗಂಟೆಗಳಿಂದ ಸುರಿಯುತ್ತಿರುವ ಜೋರು ಮಳೆಯಿಂದಾಗಿ ಜಿಲ್ಲೆಯಲ್ಲಿ ಭಾರಿ ಅನಾಹುತ ಸಂಭವಿಸಿದೆ.

ಉಡುಪಿ ಜಿಲ್ಲೆಯಲ್ಲಿ ವರುಣನ ಆರ್ಭಟ..

ಮಧ್ಯಾಹ್ನ ಬಳಿಕ ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗಿದ್ದು, ಗುಡುಗು-ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳಗ್ಗೆ ಕಾದು ಕೆಂಡದಂತಾಗಿದ್ದ ಜಿಲ್ಲೆ‌ಯಲ್ಲಿ ಮಧ್ಯಾಹ್ನದ ಬಳಿಕ ಏಕಾಏಕಿ ಭರ್ಜರಿ ಮಳೆಯಾಗಿದೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ಕೆಲವೆಡೆ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಮಳೆ ಹಿನ್ನೆಲೆಯಲ್ಲಿ ಹಲವೆಡೆ ವಿದ್ಯುತ್ ನಿಲುಗಡೆ ಕೂಡಾ ಆಗಿದೆ. ರಾತ್ರಿ ಕೂಡ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಮಳೆಯ ರಭಸಕ್ಕೆ ಪೆರ್ಡೂರು ಹರಿಖಂಡಿಗೆ ಸಂಪರ್ಕ ರಸ್ತೆ ಬಾಯ್ಬಿಟ್ಟಿದ್ದು ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದೆ. ರಸ್ತೆ ಸಂಚಾರ ಸ್ಥಗಿತವಾಗಿ ಸ್ಥಳೀಯರು ಬದಲಿ ರಸ್ತೆ ಮೊರೆ ಹೋಗಿದ್ದಾರೆ.

Intro:ಉಡುಪಿ: ಭಾರೀ ಮಳೆ, ಭೂ ಕುಸಿತ, ತುಂಡಾದ ರಸ್ತೆ ಸಂಪರ್ಕ ಕಡಿತ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲ ಗಂಟೆಗಳಿಂದ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ.

ಮಧ್ಯಾಹ್ನ ಬಳಿಕ ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗಿದ್ದು,ಸುರಿದ ಸಿಡಿಲು ಗುಡುಗು ಸಹಿತ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಬೆಳಿಗ್ಗೆ ಕಾದು ಕೆಂಡದಂತಾಗಿದ್ದ ಜಿಲ್ಲೆ‌ಯಲ್ಲಿ ಮಧ್ಯಾಹ್ನದ ಬಳಿಕ ಏಕಾಏಕಿ ಭರ್ಜರಿ ಮಳೆಯಾಗಿದೆ.
ಭಾರಿ ಮಳೆಯ ಹಿನ್ನಲೆಯಲ್ಲಿ ಕೆಲವೆಡೆ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.ಮಳೆ ಹಿನ್ನಲೆಯಲ್ಲಿ ಹಲವೆಡೆ ವಿದ್ಯುತ್ ನಿಲುಗಡೆ ಕೂಡಾ ಆಗಿದೆ.ರಾತ್ರಿ ಕೂಡ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಮಳೆಯ ರಭಸಕ್ಕೆ ಪೆರ್ಡೂರು ಹರಿಖಂಡಿಗೆ ಸಂಪರ್ಕ ರಸ್ತೆ ಬಾಯ್ಬಿಟ್ಟಿದ್ದು ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದೆ.ರಸ್ತೆ ಸಂಚಾರ ಸ್ಥಗಿತ ವಾಗಿ ಸ್ಥಳೀಯರು ಬದಲಿ ರಸ್ತೆ ಮೊರೆಹೋಗಿದ್ದಾರೆ.Body:ಉಡುಪಿ: ಭಾರೀ ಮಳೆ, ಭೂ ಕುಸಿತ, ತುಂಡಾದ ರಸ್ತೆ ಸಂಪರ್ಕ ಕಡಿತ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲ ಗಂಟೆಗಳಿಂದ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ.

ಮಧ್ಯಾಹ್ನ ಬಳಿಕ ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗಿದ್ದು,ಸುರಿದ ಸಿಡಿಲು ಗುಡುಗು ಸಹಿತ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಬೆಳಿಗ್ಗೆ ಕಾದು ಕೆಂಡದಂತಾಗಿದ್ದ ಜಿಲ್ಲೆ‌ಯಲ್ಲಿ ಮಧ್ಯಾಹ್ನದ ಬಳಿಕ ಏಕಾಏಕಿ ಭರ್ಜರಿ ಮಳೆಯಾಗಿದೆ.
ಭಾರಿ ಮಳೆಯ ಹಿನ್ನಲೆಯಲ್ಲಿ ಕೆಲವೆಡೆ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.ಮಳೆ ಹಿನ್ನಲೆಯಲ್ಲಿ ಹಲವೆಡೆ ವಿದ್ಯುತ್ ನಿಲುಗಡೆ ಕೂಡಾ ಆಗಿದೆ.ರಾತ್ರಿ ಕೂಡ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಮಳೆಯ ರಭಸಕ್ಕೆ ಪೆರ್ಡೂರು ಹರಿಖಂಡಿಗೆ ಸಂಪರ್ಕ ರಸ್ತೆ ಬಾಯ್ಬಿಟ್ಟಿದ್ದು ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದೆ.ರಸ್ತೆ ಸಂಚಾರ ಸ್ಥಗಿತ ವಾಗಿ ಸ್ಥಳೀಯರು ಬದಲಿ ರಸ್ತೆ ಮೊರೆಹೋಗಿದ್ದಾರೆ.Conclusion:ಉಡುಪಿ: ಭಾರೀ ಮಳೆ, ಭೂ ಕುಸಿತ, ತುಂಡಾದ ರಸ್ತೆ ಸಂಪರ್ಕ ಕಡಿತ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲ ಗಂಟೆಗಳಿಂದ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ.

ಮಧ್ಯಾಹ್ನ ಬಳಿಕ ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗಿದ್ದು,ಸುರಿದ ಸಿಡಿಲು ಗುಡುಗು ಸಹಿತ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಬೆಳಿಗ್ಗೆ ಕಾದು ಕೆಂಡದಂತಾಗಿದ್ದ ಜಿಲ್ಲೆ‌ಯಲ್ಲಿ ಮಧ್ಯಾಹ್ನದ ಬಳಿಕ ಏಕಾಏಕಿ ಭರ್ಜರಿ ಮಳೆಯಾಗಿದೆ.
ಭಾರಿ ಮಳೆಯ ಹಿನ್ನಲೆಯಲ್ಲಿ ಕೆಲವೆಡೆ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.ಮಳೆ ಹಿನ್ನಲೆಯಲ್ಲಿ ಹಲವೆಡೆ ವಿದ್ಯುತ್ ನಿಲುಗಡೆ ಕೂಡಾ ಆಗಿದೆ.ರಾತ್ರಿ ಕೂಡ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಮಳೆಯ ರಭಸಕ್ಕೆ ಪೆರ್ಡೂರು ಹರಿಖಂಡಿಗೆ ಸಂಪರ್ಕ ರಸ್ತೆ ಬಾಯ್ಬಿಟ್ಟಿದ್ದು ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದೆ.ರಸ್ತೆ ಸಂಚಾರ ಸ್ಥಗಿತ ವಾಗಿ ಸ್ಥಳೀಯರು ಬದಲಿ ರಸ್ತೆ ಮೊರೆಹೋಗಿದ್ದಾರೆ.
Last Updated : Oct 16, 2019, 6:36 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.