ETV Bharat / state

ಉಡುಪಿ ಶಾಸಕ ರಘುಪತಿ ಭಟ್​ಗೆ ತಗುಲಿದ ಕೊರೊನಾ ಸೋಂಕು - ಉಡುಪಿ ಶಾಸಕ ರಘುಪತಿ ಭಟ್​ಗೆ ಕೊರೊನಾ

ಉಡುಪಿ ಶಾಸಕ ರಘುಪತಿ ಭಟ್​ಗೆ ಕೊರೊನಾ ಸೋಂಕು ತಗುಲಿದ್ದು, ಟ್ವೀಟ್​ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Udupi MLA Ragupati Bhat Tested Positive for Covid-19
ಉಡುಪಿ ಶಾಸಕ ರಘುಪತಿ ಭಟ್​ಗೆ ಕೊರೊನಾ
author img

By

Published : Oct 11, 2020, 6:38 PM IST

ಉಡುಪಿ : ಶಾಸಕ ರಘುಪತಿ ಭಟ್​ಗೆ ಕೊರೊನಾ ಸೋಂಕು ದೃಢಪಟ್ಟಿದೆ.

  • ನಮಸ್ಕಾರಗಳು, ಆತ್ಮಿಯರೇ,#COVID -19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆ ಕಾರಣ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ.
    ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಒಳಗಾಗಿ ಜಾಗ್ರತೆ ವಹಿಸಿ. ಧನ್ಯವಾದಗಳು.

    — MLA Raghupathi Bhat BJP (@RaghupathiBhat) October 11, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್​ ಮಾಡಿರುವ ಅವರು, ಕೋವಿಡ್​- 19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆ ಕಾರಣ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ, ಕ್ಷಮೆ ಇರಲಿ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್​ಗೆ ಒಳಗಾಗಿ ಜಾಗ್ರತೆ ವಹಿಸಿ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.