ETV Bharat / state

ವೈರಲ್​ ಆಡಿಯೋದಲ್ಲಿ ಯಾವುದೇ ತಪ್ಪಿಲ್ಲ: ಶೋಭಾ ಕರಂದ್ಲಾಜೆ

author img

By

Published : Nov 4, 2019, 9:52 PM IST

ಸಿದ್ದರಾಮಯ್ಯ ನವರು ಮೊದಲಿನಿಂದಲೂ ಡರ್ಟಿ ಗೇಮ್ ಆಡುತ್ತಿದ್ದಾರೆ. ಜೆಡಿಎಸ್ ಬಿಟ್ಟ ನಂತರ ಕಾಂಗ್ರೆಸ್​​ನ್ನು ಬ್ಲ್ಯಾಕ್ ಮೇಲ್ ಮಾಡುತ್ತಲೇ ಇದ್ದಾರೆ. ಬ್ಲ್ಯಾಕ್‌ ಮೇಲ್ ಮೂಲಕವೇ  ಐದು ವರ್ಷ ಸಿಎಂ ಆಗಿದ್ದರು. ಈಗ ಅದೇ ತಂತ್ರದ ಮೂಲಕ ಪ್ರತಿಪಕ್ಷ ನಾಯಕರಾಗಿದ್ದಾರೆ ಎಂದು ಸಂಸದೆ ಕರಂದ್ಲಾಜೆ ಆರೋಪಿಸಿದ್ದಾರೆ.

ಶೋಭಾ ಕರಂದ್ಲಾಜೆ

ಉಡುಪಿ: ಶಾಸಕರ ರಾಜೀನಾಮೆಯಿಂದಾಗಿ ನಮ್ಮ ಬಿಜೆಪಿ ಸರಕಾರ ರಚನೆಯಾಗಿದೆ ಎಂದು ಯಡಿಯೂರಪ್ಪ ಹೇಳಿರುವುದು ಆಡಿಯೋದಲ್ಲಿದೆ, ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರು ಅವರಿಗೆ ಬೇಕಾದ ಪಕ್ಷಕ್ಕೆ ಸೇರಬಹುದು. ಅನರ್ಹರು ಯಾವುದೇ ಬಂಧನದಲ್ಲಿ ಇಲ್ಲ, ಯಾವ ಕ್ಷೇತ್ರದಲ್ಲಿ, ಯಾವ ಪಕ್ಷದಿಂದ ಬೇಕಾದರೂ ಸ್ಪರ್ಧಿಸಬಹುದು. ವೈರಲ್​ ಆದ ಆಡಿಯೋ ಬಾಂಬ್ ಆಗೋದಕ್ಕೆ ಸಾಧ್ಯವಿಲ್ಲ. ಶಾಸಕರ ರಾಜೀನಾಮೆಯಿಂದಾಗಿ ನಮ್ಮ ಬಿಜೆಪಿ ಸರಕಾರ ರಚನೆಯಾಗಿದೆ ಎಂದು ಯಡಿಯೂರಪ್ಪ ಹೇಳಿದ್ದರು. ಹೀಗೆ ಯಡಿಯೂರಪ್ಪ ಹೇಳಿರೋದ್ರಲ್ಲಿ ತಪ್ಪೇನಿದೆ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

ವೈರಲ್​ ಆಡಿಯೋ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ

ಸಿದ್ಧರಾಮಯ್ಯರಿಂದ ಡರ್ಟಿ ಗೇಮ್:

ಸಿದ್ದರಾಮಯ್ಯ ನವರು ಮೊದಲಿನಿಂದಲೂ ಡರ್ಟಿ ಗೇಮ್ ಆಡುತ್ತಿದ್ದಾರೆ. ಜೆಡಿಎಸ್ ಬಿಟ್ಟ ನಂತರ ಕಾಂಗ್ರೆಸ್​​ನ್ನು ಬ್ಲ್ಯಾಕ್ ಮೇಲ್ ಮಾಡುತ್ತಲೇ ಇದ್ದಾರೆ. ಬ್ಲ್ಯಾಕ್‌ ಮೇಲ್ ಮೂಲಕವೇ ಐದು ವರ್ಷ ಸಿಎಂ ಆಗಿದ್ದರು. ಈಗ ಅದೇ ತಂತ್ರದ ಮೂಲಕ ಪ್ರತಿಪಕ್ಷ ನಾಯಕರಾಗಿದ್ದಾರೆ. ಅವರಿಂದ ಏನೂ ಕಲಿಯುವ ಅಗತ್ಯವಿಲ್ಲ. ಜನರೇ ಅವರನ್ನ ತಿರಸ್ಕರಿಸಿದ್ದಾರೆ ಎಂದು ಟಾಂಗ್​ ನೀಡಿದರು.

ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ:

ದೇವೇಗೌಡರು ಹಾಗೂ ಹೆಚ್​.ಡಿ.ಕುಮಾರಸ್ವಾಮಿ ಬಗ್ಗೆ ಏನೂ ಹೇಳಲ್ಲ. ಕಳೆದ ಒಂದು ವರ್ಷದ ಕಾಂಗ್ರೆಸ್ ಜೆಡಿಎಸ್​​ನ್ನು ಹೇಗೆ ನಡೆಸಿಕೊಂಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಕುಮಾರಸ್ವಾಮಿ ಅಧಿಕಾರ ಕಳೆದುಕೊಳ್ಳಲು ಸಿದ್ದರಾಮಯ್ಯ ಕಾರಣ. ಜೆಡಿಎಸ್​ನ ಹಲವು ನಾಯಕರೇ ಇದನ್ನು ಹೇಳಿದ್ದಾರೆ. ಅವರಿಬ್ಬರ ಬಗ್ಗೆ ನಾನು ಮಾತನಾಡಲ್ಲ. ಉಪಚುನಾವಣೆ ಆದಮೇಲೆ ಮಾತನಾಡುತ್ತೇನೆ ಎಂದು ಹೇಳಿದರು.

ಇಡಿ ಬಾಸ್ ಅಲ್ಲ:

ಇಡಿಯಿಂದ ಡಿಕೆಶಿ ಬಂಧನ ವಿಚಾರವಾಗಿ ಮಾತನಾಡಿದ ಶೋಭಾ, ಇಡಿ ಅಧಿಕಾರಿಗಳು ಸಾರ್ವಜನಿಕವಾಗಿ ಹೇಳಿಕೆ ಕೊಡಲ್ಲ. ಸ್ವಂತ ಲಾಭಕ್ಕಾಗಿ ಇಡಿಯನ್ನು ಬಳಸಬೇಡಿ. ಇಡಿಗೆ ಯಾವುದೇ ಬಾಸ್ ಇಲ್ಲ. ಅದೊಂದು ಸಂವಿಧಾನ ಪ್ರಕಾರ ರಚಿತವಾದ ಸಂಸ್ಥೆ. ಇಡಿಗೆ ಯಾವುದೇ ಬಾಸ್​ನ ಅಗತ್ಯ ಇರೋದಿಲ್ಲ ಅಂತಾ ಶೋಭಾ ಸ್ಪಷ್ಟಪಡಿಸಿದ್ದಾರೆ.

Intro:ಯಡಿಯೂರಪ್ಪನವರ ಆಡಿಯೋ ಬಾಂಬ್ ಆಗೋದಕ್ಕೆ ಸಾಧ್ಯ ಇಲ್ಲ:
ಉಡುಪಿ:

ಸಿಎಂ ಆಡಿಯೋ ಬಾಂಬ್ ಆಗೋದಕ್ಕೆ ಸಾಧ್ಯವಿಲ್ಲ.
ಅನರ್ಹ ಶಾಸಕರು ಅವರಿಗೆ ಬೇಕಾದ ಪಕ್ಷಕ್ಕೆ ಸೇರಬಹುದು.
ಅನರ್ಹರು ಯಾವುದೇ ಬಂಧನದಲ್ಲಿ ಇಲ್ಲಅವರು ಅವರ ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ.ನಂಬರ್ ಗೇಮ್ ನಲ್ಲಿ ನಮ್ಮ ಸರಕಾರ ರಚನೆಯಾಗಿದೆ
ಅನರ್ಹರ ಕಾರಣಕ್ಕಾಗಿ ಬಿಜೆಪಿ ಸರಕಾರ ರಚನೆಯಾಗಿದೆ
ಈ ಅಂಶವನ್ನು ಯಡಿಯೂರಪ್ಪ ಮಾತನಾಡಿದ್ದಾರೆ ಇದರಲ್ಲಿ ತಪ್ಪು, ಅನ್ಯಾಯದ ಪ್ರಶ್ನೆ ಬರಲ್ಲ
ಯಡಿಯೂರಪ್ಪ ಹೇಳಿರೋದ್ರಲ್ಲಿ ತಪ್ಪೇನಿದೆ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.
17 ಜನ ಶಾಸಕರು ಇಚ್ಚೆ ಪಡುವ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ
ಅನರ್ಹರನ್ನು ಬಿಜೆಪಿಗೆ ಸೇರಿಸಲು ಪ್ರಯತ್ನಪಡುತ್ತಿದ್ದೇವೆ.ಅವರು ಖಂಡಿತಾ ಬಿಜೆಪಿಗೆ ಬರಬಹುದು, ಸ್ಪರ್ಧಿಸಬಹುದು ಅಂತಾ ಅವರ ಹೇಳಿದ್ದಾರೆ.

ಸಿದ್ಧರಾಮಯ್ಯ ಡರ್ಟಿ ಗೇಮ್

ಸಿದ್ದರಾಮಯ್ಯ ನವರು ಡರ್ಟಿ ಗೇಮ್ ಮಾಡ್ತಾನೇ ಇದ್ದಾರೆ.
ನಿರಂತರ ಬ್ಲ್ಯಾಕ್ ಮೇಲ್ ಮಾಡಿಕೊಂಡು ರಾಜಕಾರಣ ಮಾಡಿಕೊಂಡು ಸಿದ್ಧರಾಮಯ್ಯ
ಜೆಡಿಎಸ್ ಬಿಟ್ಟನಂತರ ಕಾಂಗ್ರೆಸನ್ನು ಬ್ಲ್ಯಾಕ್ ಮೈಲ್ ಮಾಡುತ್ತಲೇ ಇದ್ದಾರೆ.ಬ್ಲ್ಯಾಕ್‌ ಮೇಲ್ ಮಾಡಿಕೊಂಡೇ ಐದು ವರ್ಷ ಸಿಎಂ ಆಗಿದ್ದರು.ವಿಪಕ್ಷ ನಾಯಕನಾಗಿದ್ದೂ ಬ್ಲ್ಯಾಕ್ ಮೇಲ್ ಮಾಡಿಕೊಂಡೇ
ಸಿದ್ದರಾಮಯ್ಯನಿಂದ ಯಾರೂ ಕಲಿಯುವ ಅಗತ್ಯವಿಲ್ಲ.
ಸಿದ್ದರಾಮಯ್ಯ ನವರ ಕೆಟ್ಟ ಪಾಠ, ಮುಂದಿನ ಪೀಳಿಗೆಗೆ ಕೆಟ್ಟ ಸಂದೇಶ ಆಗುತ್ತದೆ ಅಂತಾ ಶೋಭಾ ಸಿದ್ಧು ಗೆ ಟಾಂಗ್ ನೀಡಿದ್ದಾರೆ.
ವಿಜಯ ಶಂಕರ್ ಅವರ ಜನಾಂಗದಲ್ಲೇ ಸಜ್ಜನ ವ್ಯಕ್ತಿ.
ಸಿದ್ದರಾಮಯ್ಯ ನ ಸ್ವಂತ ನೆಲದಲ್ಲಿ ಕಾಂಗ್ರೆಸ್ ಬಿಡುತ್ತಿದ್ದಾರೆ. ಇದು
ನಮಗೆ ಖುಷಿ ಮತ್ತು ಸಂತೋಷದ ವಿಚಾರ.

ದೇವೇಗೌಡ ಕುಮಾರಸ್ವಾಮಿ ಬಗ್ಗೆ ಏನೂ ಹೇಳಲ್ಲ. ಕಳೆದ ಒಂದು ವರ್ಷದ ಕಾಂಗ್ರೆಸ್ ಜೆಡಿಎಸ್ ನ್ನು ಹೇಗೆ ನಡೆಸಿದ್ದಾರೆ ಗೊತ್ತಿದೆ
ಕುಮಾರಸ್ವಾಮಿ ಅಧಿಕಾರ ಕಳೆದುಕೊಳ್ಳಲು ಸಿದ್ದರಾಮಯ್ಯ ಕಾರಣ. ಜೆಡಿಎಸ್ ಹಲವು ನಾಯಕರೇ ಇದನ್ನು ಹೇಳಿದ್ದಾರೆ
ಅವರಿಬ್ಬರ ಬಗ್ಗೆ ನಾನು ಮಾತನಾಡಲ್ಲ.ಚುನಾವಣೆ ಆದ್ಮೇಲೆ ಕಮೆಂಟ್ ಮಾಡ್ತೇನೆ ಅಂತಾ
ಜೆಡಿಎಸ್ ಬಗ್ಗೆ ಶೋಭಾ ಕರಂದ್ಲಾಜೆ ಸಾಫ್ಟ್ ಕಾರ್ನರ್ ಆಗಿ ಮಾತನಾಡಿದ್ದಾರೆ.

ಇಡಿ ಬಾಸ್ ಅಲ್ಲ

ಇಡಿಯಿಂದ ಡಿಕೆಶಿ ಬಂಧನ ವಿಚಾರ ವಾಗಿ ಮಾತನಾಡಿದ ಶೋಭಾ
ಇಡಿ ಅಧಿಕಾರಿಗಳು ಸಾರ್ವಜನಿಕವಾಗಿ ಹೇಳಿಕೆ ಕೊಡಲ್ಲ.್
ಸ್ವಂತ ಲಾಭಕ್ಕಾಗಿ ಇಡಿಯನ್ನು ಬಳಸಬೇಡಿ.ಇಡಿಗೆ ಯಾವುದೇ ಬಾಸ್ ಇಲ್ಲ.ಇಡಿ ಸ್ವಯಂಸೇವಾ ಸಂಸ್ಥೆ ಸಂವಿಧಾನ ಪ್ರಕಾರ ರಚಿತವಾದ ಸಂಸ್ಥೆ .ಇಡಿ
ಆರು ತಿಂಗಳು, ಒಂದು ವರ್ಷ ಫಾಲೋ ಮಾಡಿ ಬಂಧಿಸಿರುತ್ತಾರೆ
ಇಡಿಗೆ ಯಾವ ಬಾಸಿನ ಅಗತ್ಯ ಇರೋದಿಲ್ಲ ಅಂತಾ ಶೋಭಾ ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆBody:ಯಡಿಯೂರಪ್ಪನವರ ಆಡಿಯೋ ಬಾಂಬ್ ಆಗೋದಕ್ಕೆ ಸಾಧ್ಯ ಇಲ್ಲ:

ಇಡಿ ಅಧಿಕಾರಿಗಳು ಸಾರ್ವಜನಿಕವಾಗಿ ಹೇಳಿಕೆ ಕೊಡಲ್ಲ.
ಸ್ವಂತ ಲಾಭಕ್ಕಾಗಿ ಇಡಿಯನ್ನು ಬಳಸಬೇಡಿ.ಇಡಿಗೆ ಯಾವುದೇ ಬಾಸ್ ಇಲ್ಲ.ಇಡಿ ಸ್ವಯಂಸೇವಾ ಸಂಸ್ಥೆ ಸಂವಿಧಾನ ಪ್ರಕಾರ ರಚಿತವಾದ ಸಂಸ್ಥೆ .ಇಡಿ
ಆರು ತಿಂಗಳು, ಒಂದು ವರ್ಷ ಫಾಲೋ ಮಾಡಿ ಬಂಧಿಸಿರುತ್ತಾರೆ
ಇಡಿಗೆ ಯಾವ ಬಾಸಿನ ಅಗತ್ಯ ಇರೋದಿಲ್ಲ ಅಂತಾ ಶೋಭಾ ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆConclusion:ಯಡಿಯೂರಪ್ಪನವರ ಆಡಿಯೋ ಬಾಂಬ್ ಆಗೋದಕ್ಕೆ ಸಾಧ್ಯ ಇಲ್ಲ:

ಉಡುಪಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.