ETV Bharat / state

ಸ್ಥಳೀಯರ ನೆರವಿನಿಂದ ಕಾಡಿಗೆ ಬಿದ್ದ ಬೆಂಕಿ ನಂದಿಸಿದ ಅಗ್ನಿ ಶಾಮಕ ಸಿಬ್ಬಂದಿ.. - fire engene workers

ರೈಲ್ವೆ ಹಳಿಯ ಪಕ್ಕದಲ್ಲಿದ್ದ ಒಣಹುಲ್ಲಿಗೆ ಬೆಂಕಿ ತಗುಲಿ, ಏಕಾಏಕಿ ಸುತ್ತಲಿನ ಪ್ರದೇಶಕ್ಕೆ ಹರಡಿ ದಟ್ಟ ಹೊಗೆ ಆವರಿಸಿಕೊಂಡಿತ್ತು.

unexpected Fire
ಕಾಡಿಗೆ ಆಕಸ್ಮಿಕ ಬೆಂಕಿ
author img

By

Published : May 3, 2020, 1:23 PM IST

Updated : May 3, 2020, 1:31 PM IST

ಉಡುಪಿ: ಬ್ರಹ್ಮಾವರದ ಮಟಪಾಡಿ ಸಮೀಪದ ರೈಲ್ವೆ ಹಳಿಯ ಪಕ್ಕದಲ್ಲಿ ಕಾಡಿಗೆ ತಡರಾತ್ರಿ ಆಕಸ್ಮಿಕ ಬೆಂಕಿ ತಗುಲಿ ವ್ಯಾಪಕವಾಗಿ ಹರಡಿದ್ದರಿಂದ ಸ್ಥಳೀಯರು ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು.

ಕಾಡಿಗೆ ಆಕಸ್ಮಿಕ ಬೆಂಕಿ..

ರೈಲ್ವೆ ಹಳಿಯ ಪಕ್ಕದಲ್ಲಿದ್ದ ಒಣಹುಲ್ಲಿಗೆ ಬೆಂಕಿ ತಗುಲಿ, ಏಕಾಏಕಿ ಸುತ್ತಲಿನ ಪ್ರದೇಶಕ್ಕೆ ಹರಡಿ ದಟ್ಟ ಹೊಗೆ ಆವರಿಸಿಕೊಂಡಿತ್ತು. ಇದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರ ಜೊತೆ ಸೇರಿ ಬೆಂಕಿ ನಂದಿಸುವ ಕಾರ್ಯ ಪೂರ್ಣಗೊಳಿಸಿದರು.

Last Updated : May 3, 2020, 1:31 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.