ETV Bharat / state

ಬ್ಯಾಂಕ್ ವಿಲೀನ ಪ್ರಕ್ರಿಯೆ ಒಂದು ಆರ್ಥಿಕ ತುರ್ತು ಪರಿಸ್ಥಿತಿ, ರಾತ್ರೋ ರಾತ್ರಿ ತೀರ್ಮಾನ ಬೇಡ: ಮೊಯ್ಲಿ

ರಾಜ್ಯದಲ್ಲಿ ಪ್ರವಾಹದಿಂದ ಆಗಿರುವ ನಷ್ಟ 50 ಸಾವಿರ ಕೋಟಿ ರೂ. ಅಲ್ಲ. ಸುಮಾರು 5 ಲಕ್ಷ ಕೋಟಿ. ಐಎಎಸ್ ಅಧಿಕಾರಿಗಳ ನಿಯೋಗ ಬಂದು ಅಧ್ಯಯನ ನಡೆಸಿದರೆ ಪ್ರಯೋಜನ ಇಲ್ಲ. ತಜ್ಞರ ಸಮಿತಿ‌ ಮಾಡಬೇಕು. ಇವತ್ತಿನವರೆಗೆ ಕೇಂದ್ರ ಸರ್ಕಾರ ನಯಾಪೈಸೆ ಬಿಡುಗಡೆ ಮಾಡಿಲ್ಲ ಎಂದ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.

ವೀರಪ್ಪ ಮೊಯ್ಲಿ
author img

By

Published : Aug 31, 2019, 7:28 PM IST

ಉಡುಪಿ : ರಾಜ್ಯದಲ್ಲಿ ಪ್ರವಾಹದಿಂದ ಆಗಿರುವ ನಷ್ಟ 50 ಸಾವಿರ ಕೋಟಿ ರೂ. ಅಲ್ಲ. ಸುಮಾರು 5 ಲಕ್ಷ ಕೋಟಿ. ಐಎಎಸ್ ಅಧಿಕಾರಿಗಳ ನಿಯೋಗ ಬಂದು ಅಧ್ಯಯನ ನಡೆಸಿದರೆ ಪ್ರಯೋಜನ ಇಲ್ಲ. ತಜ್ಞರ ಸಮಿತಿ‌ ಮಾಡಬೇಕು. ಇವತ್ತಿನವರೆಗೆ ಕೇಂದ್ರ ಸರ್ಕಾರ ನಯಾಪೈಸೆ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.

ಪರಿಹಾರ ಘೋಷಣೆಗೆ ಕಾಯುವುದು ಸರಿಯಲ್ಲ. ಗೃಹ ಸಚಿವರು ರಾಷ್ಟ್ರೀಯ ವಿಪತ್ತು ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ. ಹಾಗಿದ್ರೂ ಪರಿಹಾರ ಘೋಷಣೆ ಮಾಡಲು ವಿಳಂಬ ಯಾಕೆ ಎಂದು ಪ್ರಶ್ನಿಸಿದರು.

ವೀರಪ್ಪ ಮೊಯ್ಲಿ ಸುದ್ದಿಗೋಷ್ಠಿ

ಬ್ಯಾಂಕ್ ವಿಲೀನ ಪ್ರಕ್ರಿಯೆ ಒಂದು ಆರ್ಥಿಕ ತುರ್ತು ಪರಿಸ್ಥಿತಿ :

ಬ್ಯಾಂಕ್ ವಿಲೀನ ಪ್ರಕ್ರಿಯೆ ಒಂದು ಆರ್ಥಿಕ ತುರ್ತು ಪರಿಸ್ಥಿತಿ. ಬ್ಯಾಂಕ್ ವಿಲೀನ ಪ್ರಧಾನಿ‌ ಮೋದಿಯವರ ಆತುರದ ನಿರ್ಧಾರ. ಪ್ರತಿಯೊಂದನ್ನು ರಾತ್ರಿ ನಿರ್ಧಾರ ಮಾಡುತ್ತಾರೆ. ಬೆಳಗ್ಗೆ ಘೋಷಣೆ ಮಾಡ್ತಾರೆ. ಕಾಶ್ಮೀರ ವಿಚಾರದಲ್ಲೂ ಪ್ರಧಾನಿ ಅವಸರದ ನಿರ್ಧಾರ ಮಾಡಿದ್ದಾರೆ. ದ.ಕ ಜಿಲ್ಲೆ ಬ್ಯಾಂಕ್ ಗಳ ತೊಟ್ಟಿಲು. ಅವಿಭಜಿತ ಜಿಲ್ಲೆಗಳು 4 ಬ್ಯಾಂಕ್ ಗಳ ತವರು. ಹಿಂದೆ ವಿಜಯ ಬ್ಯಾಂಕ್ ವಿಲೀನ ಆಯ್ತು. ಈಗ ಕೆನರಾ, ಸಿಂಡಿಕೇಟ್, ಕಾರ್ಪೋರೇಷನ್ ಬ್ಯಾಂಕ್ ಸರದಿ. ಬ್ಯಾಂಕ್ ವಿಲೀನದ ಸಾಧಕ ಬಾಧಕ ಚರ್ಚೆಯನ್ನೇ ಮಾಡಿಲ್ಲ. ಈ ಎಲ್ಲ ಬ್ಯಾಂಕ್ ಗಳಿಗೂ ಒಂದು ಅಸ್ಮಿತೆ ಇದೆ. ಬಡ ಜನರಿಗೆ ಸೇವೆ ಕೊಡುವ ಉದ್ದೇಶದಿಂದ ಆರಂಭವಾದ ಬ್ಯಾಂಕ್​ಗಳಿವು. ಜನರಿಂದ ಬ್ಯಾಂಕ್ ಗಳನ್ನು ದೂರ ಕೊಂಡೊಯ್ಯಲಾಗುತ್ತಿದೆ. ವಿಲೀನ ಮಾಡುವ ಮೂಲಕ ದೊಡ್ಡ ಬ್ಯಾಂಕ್ ಮಾಡ್ತೇವೆ ಅಂತಾರೆ. ಈ ಬ್ಯಾಂಕ್​ಗಳು ಇನ್ನು ಹಳ್ಳಿಗರಿಗೆ ತಲುಪಲ್ಲ. ದೊಡ್ಡ ಉದ್ಯಮಿಗಳಿಗೆ ಸಾಲ ಕೊಡಲು ದೊಡ್ಡ ಬ್ಯಾಂಕ್ ಮಾಡಿದಾರೆ ಅಷ್ಟೆ. ಮುಂದೆ ನಮ್ಮ ಬ್ಯಾಂಕ್ ಗಳನ್ನು ಹೊರದೇಶದ ಬ್ಯಾಂಕ್ ಗಳಿಗೆ ವಿಲೀನ ಮಾಡ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ವೈಫಲ್ಯ ಜನರಿಗೆ ತಲುಪಿಸಲು ಕಾಂಗ್ರೆಸ್ ಎಚ್ಚೆತ್ತುಕೊಳ್ಳಬೇಕು. ಸಕ್ರಿಯ ರಾಷ್ಟ್ರ ನಿರ್ಮಾಣಕ್ಕೆ ಕಾಂಗ್ರೆಸ್ ಮುಂದಾಗಬೇಕು. ಪ್ರಜಾಪ್ರಭುತ್ವ ಹಿತರಕ್ಷಣೆಗೆ ಕಾಂಗ್ರೆಸ್ ನಾಯಕರು ಹೆದರಬಾರದು ಎಂದು ಕರೆ ನೀಡಿದರು.

Intro:ಉಡುಪಿ
ವೀರಪ್ಪ ಮೊಯಿಲಿ ಹೇಳಿಕೆ
ಎವಿಬಿ
31_08_19

ರಾಜ್ಯದಲ್ಲಿ ಪ್ರವಾಹದಿಂದ ಆಗಿರುವ ನಷ್ಟ ಐವತ್ತು ಸಾವಿರ ಕೋಟಿ ಅಲ್ಲ, ಸುಮಾರು 5 ಲಕ್ಷ ಕೋಟಿಯಷ್ಟು ನಷ್ಟವಾಗಿದೆ.ಐಎಎಸ್ ಅಧಿಕಾರಿಗಳ ನಿಯೋಗ ಬಂದು ಅಧ್ಯಯನ ನಡೆಸಿದರೆ ಪ್ರಯೋಜನ ಇಲ್ಲ.ತಜ್ಞರ ಸಮಿತಿ‌ ಮಾಡಬೇಕು.ಇವತ್ತಿನ ವರೆಗೆ ಕೇಂದ್ರ ಸರಕಾರ ನಯಾಪೈಸೆ ಬಿಡುಗಡೆ ಹಣವನ್ನೂ ಬಿಡುಗಡೆ ಮಾಡಿಲ್ಲ.ಪ್ರಧಾನಿಯವರು ಅ. 7 ಕ್ಕೆ ಬರ್ತಾರಂತೆ.ಅವರು ಬಂದು ಘೋಷಣೆ ಮಾಡಬೇಕು ಅಂತ ಏನಿದೆ? ಎಂದು ಪ್ರಶ್ನೆ ಮಾಡಿರುವ ಮಾಜಿ ಸಿಎಂ ವೀರಪ್ಪ ಮೊಯಿಲಿ,ಪರಿಹಾರ ಘೋಷಣೆಗೆ ಕಾಯುವುದು ಸರಿಯಲ್ಲ.ಗೃಹ ಸಚಿವರು ರಾಷ್ಟ್ರೀಯ ವಿಪತ್ತು ಸಮಿತಿಯ ಅಧ್ಯಕ್ಷನೂ ಆಗಿದ್ದಾರೆ.ಹಾಗಿದ್ರೂ ಪರಿಹಾರ ಘೋಷಣೆ ಮಾಡಲು ವಿಳಂಬ ಯಾಕೆ? ಕೇಂದ್ರ ಮತ್ತು ರಾಜ್ಯ ಸರಕಾರ ಪ್ರವಾಹವನ್ನು ಕ್ಯಾಸ್ಯುವಲ್ ಆಗಿ ತಗೊಂಡಿದಾರೆ.ರಾಜ್ಯದಲ್ಲೂ ಸಿಎಂ ಯಡಿಯೂರಪ್ಪನವರು ವಿರೋಧ ಪಕ್ಷದ ನಾಯಕರನ್ನು ವಿಶ್ವಾಸ ಪಡೆದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯಿಲಿ ಆರೋಪಿಸಿದ್ದಾರೆ.ಉಡುಪಿಯ ಡಿಸಿಸಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಮೊಯಿಲಿ,ಬ್ಯಾಂಕ್ ವಿಲೀನ ಪ್ರಕ್ರಿಯೆ ಒಂದು ಆರ್ಥಿಕ ತುರ್ತು ಪರಿಸ್ಥಿತಿ ಎಂದು ಹೇಳಿದರು.ಬ್ಯಾಂಕ್ ವಿಲೀನ ಪ್ರಧಾನಿ‌ ಮೋದಿಯ ಆತುರದ ನಿರ್ಧಾರ ಎಂದ ಅವರು, ಪ್ರತಿಯೊಂದನ್ನೂ ರಾತ್ರಿ ನಿರ್ಧಾರ ಮಾಡ್ತಾರೆ, ಬೆಳಿಗ್ಗೆ ಘೋಷಣೆ ಮಾಡ್ತಾರೆ.ಕಾಶ್ಮೀರ ವಿಚಾರದಲ್ಲೂ ಪ್ರಧಾನಿ ಆತುರದ ನಿರ್ಧಾರ ಮಾಡಿದ್ದಾರೆ.ದ.ಕ ಜಿಲ್ಲೆ ಬ್ಯಾಂಕ್ ಗಳ ತೊಟ್ಟಿಲು.ಅವಿಭಜಿತ ಜಿಲ್ಲೆಗಳು ನಾಲ್ಕು ಬ್ಯಾಂಕ್ ಗಳ ತವರು.
ಹಿಂದೆ ವಿಜಯ ಬ್ಯಾಂಕ್ ವಿಲೀನ ಆಯ್ತು.ಈಗ ಕೆನರಾ, ಸಿಂಡಿಕೇಟ್ ಕಾರ್ಪೋರೇಷನ್ ಬ್ಯಾಂಕ್ ಸರದಿ.
ಬ್ಯಾಂಕ್ ವಿಲೀನದ ಸಾಧಕ ಬಾಧಕ ಚರ್ಚೆಯನ್ನೇ ಮಾಡಿಲ್ಲ.ಈ ಎಲ್ಕಾ ಬ್ಯಾಂಕ್ ಗಳಿಗೂ ಒಂದು ಅಸ್ಮಿತೆ ಇದೆ.ಬಡ ಜನರಿಗೆ ಸೇವೆ ಕೊಡುವ ಉದ್ದೇಶದಿಂದ ಆರಂಭವವಾದ ಬ್ಯಾಂಕ್ಗಳಿವು.ಜನರಿಂದ ಬ್ಯಾಂಕ್ ಗಳನ್ನು ದೂರ ಕೊಂಡೊಯ್ಯಲಾಗುತ್ತಿದೆ.ವಿಲೀನ ಮಾಡುವ ಮೂಲಕ ದೊಡ್ಡ ಬ್ಯಾಂಕ್ ಮಾಡ್ತೇವೆ ಅಂತಾರೆ.ಈ ಬ್ಯಾಂಕ್ಗಳು ಇನ್ನು ಹಳ್ಳಿಗರಿಗೆ ತಲುಪಲ್ಲ.ದೊಡ್ಡ ಉದ್ಯಮಿಗಳಿಗೆ ಸಾಲ ಕೊಡಲು ದೊಡ್ಡ ಬ್ಯಾಂಕ್ ಮಾಡಿದಾರೆ ಅಷ್ಟೆ.
ಮುಂದೆ ನಮ್ಮ ಬ್ಯಾಂಕ್ ಗಳನ್ನು ಹೊರದೇಶದ ಬ್ಯಾಂಕ್ ಗಳಿಗೆ ವಿಲೀನ ಮಾಡ್ತಾರೆ ಎಂದರು.
ಪವಿತ್ರವಾದ ರಿಸರ್ವ್ ಬ್ಯಾಂಕ್ ದೇಶದ ಆರ್ಥಿಕತೆಯ ಬುನಾದಿ
ಇವತ್ತು ರಿಸರ್ವ್ ಫಂಡ್ ನ್ನೇ ಕೇಂದ್ರ ಪಡೆದಿದೆ.ಆರ್ಥಿಕ ತುರ್ತುಪರಿಸ್ಥಿತಿ ಇದ್ದಾಗ ಮಾತ್ರ ಹೀಗೆ ಮಾಡ್ತಾರೆ.
ಈಗ ದೇಶದಲ್ಲಿ ಅಘೊಷಿತ ಆರ್ಥಿಕ ತುರ್ತು ಪರಿಸ್ಥಿತಿ ಉಂಟಾಗಿದೆ ಎಂದು ಅಭಿಪ್ರಾಯಪಟ್ಟರು.ವಿರೋಧ ಪಕ್ಷಗಳು ಗಟ್ಟಿಯಾಗಿಲ್ಲ ಅಂತ ಕೇಂದ್ರ ಸರ್ಕಾರ ಹೀಗೆಲ್ಲಾ ಮಾಡುತ್ತಿದೆ .ಆದರೆ ದೇಶದ ಅಭಿವೃದ್ದಿಗೆ ಈ ಧೋರಣೆಯೇ ಮಾರಕ ಎಂದ ಮೊಯ್ಲಿ,ಕೇಂದ್ರದ ವೈಫಲ್ಯ ಜನರಿಗೆ ತಲುಪಿಸಲು ಕಾಂಗ್ರೆಸ್ ಎಚ್ಚೆತ್ತುಕೊಳ್ಳಬೇಕು.
ಸಕ್ರಿಯ ರಾಷ್ಟ್ರ ನಿರ್ಮಾಣಕ್ಕೆ ಕಾಂಗ್ರೆಸ್ ಮುಂದಾಗಬೇಕು.ಇದು ಕಾಂಗ್ರೆಸ್ ನ ರಾಷ್ಟ್ರೀಯ ಕರ್ತವ್ಯವೂ ಹೌದು.ಇ ಡಿ ಮೂಲಕ ಹೆದರಿಸುವ ಕೆಲಸ ಈಗ ಆಗ್ತಿದೆ.ಚಿದಂಬರಂ ಅವರನ್ನು ಒಳಗೆ ಹಾಕಿದಾರೆ.ಇನ್ನು ಡಿಕೆಶಿಯನ್ನೂ ಒಳಗೆ ಹಾಕ್ತಾರೆ.ಆದರೆ ಪ್ರಜಾಪ್ರಭುತ್ವ ಹಿತರಕ್ಷಣೆಗೆ ಕಾಂಗ್ರೆಸ್ ನಾಯಕರು ಹೆದರಬಾರದು ಎಂದರು.

ಬೈಟ್ : ವೀರಪ್ಪ ಮೊಯಿಲಿ ,ಮಾಜಿ ಸಿಎಂBody:ಉಡುಪಿ

ಬೈಟ್ : ವೀರಪ್ಪ ಮೊಯಿಲಿ ,ಮಾಜಿ ಸಿಎಂConclusion:ಉಡುಪಿ

ಬೈಟ್ : ವೀರಪ್ಪ ಮೊಯಿಲಿ ,ಮಾಜಿ ಸಿಎಂ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.