ETV Bharat / state

ವ್ಯಾಸರಾಜ ತೀರ್ಥರ ವೃಂದಾವನ ಧ್ವಂಸ ಪ್ರಕರಣ: ಉಡುಪಿಯ ಮಠಾಧೀಶರಿಂದ ಖಂಡನೆ - undefined

ವಿಜಯನಗರ ಸಾಮ್ರಾಜ್ಯದ ರಾಜ ಗುರುವಾಗಿದ್ದ ವ್ಯಾಸರಾಜ ಯತಿಗಳ ವೃಂದಾವನವನ್ನು ರಾತ್ರೋರಾತ್ರಿ ದುಷ್ಕರ್ಮಿಗಳು ಅಗೆದು ಹಾಕಿದ್ದು, ಈ ಕೃತ್ಯವನ್ನು ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥರು, ವಿದ್ಯಾಧೀಶ ತೀರ್ಥ ಸ್ವಾಮೀಜಿ, ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.

ಉಡುಪಿ
author img

By

Published : Jul 18, 2019, 8:16 PM IST

ಉಡುಪಿ: ಹಂಪಿಯ ಚಕ್ರತೀರ್ಥದಲ್ಲಿರುವ ಶ್ರೀ ವ್ಯಾಸರಾಜ ತೀರ್ಥರ ವೃಂದಾವನ ಧ್ವಂಸವಾಗಿದ್ದು, ಇದಕ್ಕೆ ಉಡುಪಿಯ ಮಠಾಧೀಶರುಗಳು ಖಂಡಿಸಿದ್ದಾರೆ.

ಉಡುಪಿ ಮಠದ ಹಿರಿಯ ಯತಿಗಳಾದ ಪೇಜಾವರ ಮಠದ ವಿಶ್ವೇಶ ತೀರ್ಥರು ಮಾತನಾಡಿ, ವ್ಯಾಸರಾಜರ ವೃಂದಾವನದ ಮೇಲಾಗಿರುವ ಈ ಧಕ್ಕೆ ಸಿಂಧೂ ಸಮಾಜಕ್ಕೆ ಮಾತ್ರವಲ್ಲ ಇಡೀ ಕರ್ನಾಟಕ ರಾಜ್ಯಕ್ಕೆ ಆಘಾತದ ಸಂಗತಿಯಾಗಿದೆ. ಈ ಕೃತ್ಯ ಹಿಂದೂ ಸಮಾಜಕ್ಕೆ ಮಾಡಿರುವ ಅಪಮಾನವಾಗಿದ್ದು, ಇದನ್ನು ನಾವು ಖಂಡಿಸತ್ತೇವೆ ಎಂದರು.

ವ್ಯಾಸರಾಜ ತೀರ್ಥರ ವೃಂದಾವನ ಧ್ವಂಸ ವಿಚಾರ: ಉಡುಪಿ ಮಠಾಧೀಶರಿಂದ ಖಂಡನೆ

ಈ ಕುರಿತು ಸರಿಯಾದ ತನಿಖೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದು, ಈ ವಿಚಾರವಾಗಿ ಮಾಧ್ವ ಪರಂಪರೆಯ ಎಲ್ಲಾ ಯತಿಗಳು ತುರ್ತಾಗಿ ಸಭೆ ಸೇರಿ ಮುಂದಿನ ತೀರ್ಮಾನ ಕೈಗೊಳ್ಳೋದಾಗಿ ತಿಳಿಸಿದ್ದಾರೆ.

ಕೃತ್ಯ ಖಂಡಿಸಿದ ವಿದ್ಯಾಧೀಶ ತೀರ್ಥ ಸ್ವಾಮೀಜಿ :
ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಮಾತನಾಡಿ, ನಮ್ಮ ಸಮಾಜ ದೊಡ್ಡ ಸಂಪತ್ತು. ಕರ್ನಾಟಕ ಸಿಂಹಾಸನವನ್ನು ರಕ್ಷಿಸಿದವರು. ಲೌಖಿಕ ಹಾಗೂ ಅಲೌಖಿಕ ತಪಸ್ಸುನ್ನು ಧಾರೆ ಎರೆದು ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಂತಹ ವ್ಯಾಸರಾಜ ತೀರ್ಥರ ವೃಂದಾವನಕ್ಕೆ ನಡೆದಿರುವ ಆಘಾತ ಇಡೀ ದೇಶಕ್ಕೆ ಒಂದು ರೀತಿಯ ಸವಾಲಾಗಿದೆ. ಇದರ ಮೂಲ ಪತ್ತೆ ಜೊತೆಗೆ ಅದರ ಪುನರ್​ ನಿರ್ಮಾಣದಲ್ಲಿ ಎಲ್ಲೂರು ನಿಗಾ ವಹಿಸಬೇಕು. ಈ ಮೂಲಕ ಸಮಾಜ ಒಟ್ಟುಗೂಡಲು ಇದು ನಾಂದಿಯಾಗಬೇಕು ಎಂದರು.

ಅಲ್ಲದೇ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಕೂಡ ಈ ಕೃತ್ಯವನ್ನು ಖಂಡಿಸಿದ್ದಾರೆ.

Intro:ಹಂಪಿಯ ಚಕ್ರತೀರ್ಥದಲ್ಲಿರುವ ಶ್ರೀ ವ್ಯಾಸರಾಜ ತೀರ್ಥರ ವೃಂದಾವನ ಕೆಡವಿರೋದನ್ನು ಉಡುಪಿಯ ಮಠಾಧೀಶರು ಖಂಡಿಸಿದ್ದಾರೆ. ಹಿರಿಯ ಯತಿಗಳಾದ ಪೇಜಾವರ ಮಠದ ವಿಶ್ವೇಶ ತೀರ್ಥರು ಮಾತನಾಡಿ ಈ ಕೃತ್ಯದಿಂದ ಕರ್ನಾಟಕ ರಾಜ್ಯಕ್ಕೇ ಆಘಾತವಾಗಿದೆ. ವ್ಯಾಸರಾಜರು ವಿಜಯನಗರ ಸಾಮ್ರಾಜ್ಯದ ಹೆಮ್ಮೆ, ದಾಸ ಸಾಹಿತ್ಯದ ಪ್ರವರ್ತಕಕರು. ಈ ಕೃತ್ಯ ಹಿಂದೂ ಸಮಾಜಕ್ಕೆ ಮಾಡಿರುವ ಅಪಮಾನ, ದೇಶಕ್ಕೆ ಅವಮಾನಕರ ಸಂಗತಿ, ಸರಿಯಾದ ತನಿಖೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಾಧ್ವ ಪರಂಪರೆಯ ಎಲ್ಲಾ ಯತಿಗಳು ತುರ್ತಾಗಿ ಸೇರಿ ಮುಂದಿನ ತೀರ್ಮಾನ ಕೈಗೊಳ್ಳೋದಾಗಿ ತಿಳಿಸಿದ್ದಾರೆ.ತಕ್ಷಣವೇ ನವವೃಂದಾವನ ಸ್ಥಳಕ್ಕೆ ಭೇಟಿ ನೀಡೋದಾಗಿ ಹೇಳಿದ್ದಾರೆ. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಕೂಡಾ ಕಠಿಣ ಮಾತುಗಳಲ್ಲಿ ಈ ದುಷ್ಕೃತ್ಯವನ್ನು ಖಂಡಿಸಿದ್ದಾರೆ.
Body:ಹಂಪಿಯ ಚಕ್ರತೀರ್ಥದಲ್ಲಿರುವ ಶ್ರೀ ವ್ಯಾಸರಾಜ ತೀರ್ಥರ ವೃಂದಾವನ ಕೆಡವಿರೋದನ್ನು ಉಡುಪಿಯ ಮಠಾಧೀಶರು ಖಂಡಿಸಿದ್ದಾರೆ. ಹಿರಿಯ ಯತಿಗಳಾದ ಪೇಜಾವರ ಮಠದ ವಿಶ್ವೇಶ ತೀರ್ಥರು ಮಾತನಾಡಿ ಈ ಕೃತ್ಯದಿಂದ ಕರ್ನಾಟಕ ರಾಜ್ಯಕ್ಕೇ ಆಘಾತವಾಗಿದೆ. ವ್ಯಾಸರಾಜರು ವಿಜಯನಗರ ಸಾಮ್ರಾಜ್ಯದ ಹೆಮ್ಮೆ, ದಾಸ ಸಾಹಿತ್ಯದ ಪ್ರವರ್ತಕಕರು. ಈ ಕೃತ್ಯ ಹಿಂದೂ ಸಮಾಜಕ್ಕೆ ಮಾಡಿರುವ ಅಪಮಾನ, ದೇಶಕ್ಕೆ ಅವಮಾನಕರ ಸಂಗತಿ, ಸರಿಯಾದ ತನಿಖೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಾಧ್ವ ಪರಂಪರೆಯ ಎಲ್ಲಾ ಯತಿಗಳು ತುರ್ತಾಗಿ ಸೇರಿ ಮುಂದಿನ ತೀರ್ಮಾನ ಕೈಗೊಳ್ಳೋದಾಗಿ ತಿಳಿಸಿದ್ದಾರೆ.ತಕ್ಷಣವೇ ನವವೃಂದಾವನ ಸ್ಥಳಕ್ಕೆ ಭೇಟಿ ನೀಡೋದಾಗಿ ಹೇಳಿದ್ದಾರೆ. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಕೂಡಾ ಕಠಿಣ ಮಾತುಗಳಲ್ಲಿ ಈ ದುಷ್ಕೃತ್ಯವನ್ನು ಖಂಡಿಸಿದ್ದಾರೆ.
Conclusion:ಹಂಪಿಯ ಚಕ್ರತೀರ್ಥದಲ್ಲಿರುವ ಶ್ರೀ ವ್ಯಾಸರಾಜ ತೀರ್ಥರ ವೃಂದಾವನ ಕೆಡವಿರೋದನ್ನು ಉಡುಪಿಯ ಮಠಾಧೀಶರು ಖಂಡಿಸಿದ್ದಾರೆ. ಹಿರಿಯ ಯತಿಗಳಾದ ಪೇಜಾವರ ಮಠದ ವಿಶ್ವೇಶ ತೀರ್ಥರು ಮಾತನಾಡಿ ಈ ಕೃತ್ಯದಿಂದ ಕರ್ನಾಟಕ ರಾಜ್ಯಕ್ಕೇ ಆಘಾತವಾಗಿದೆ. ವ್ಯಾಸರಾಜರು ವಿಜಯನಗರ ಸಾಮ್ರಾಜ್ಯದ ಹೆಮ್ಮೆ, ದಾಸ ಸಾಹಿತ್ಯದ ಪ್ರವರ್ತಕಕರು. ಈ ಕೃತ್ಯ ಹಿಂದೂ ಸಮಾಜಕ್ಕೆ ಮಾಡಿರುವ ಅಪಮಾನ, ದೇಶಕ್ಕೆ ಅವಮಾನಕರ ಸಂಗತಿ, ಸರಿಯಾದ ತನಿಖೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಾಧ್ವ ಪರಂಪರೆಯ ಎಲ್ಲಾ ಯತಿಗಳು ತುರ್ತಾಗಿ ಸೇರಿ ಮುಂದಿನ ತೀರ್ಮಾನ ಕೈಗೊಳ್ಳೋದಾಗಿ ತಿಳಿಸಿದ್ದಾರೆ.ತಕ್ಷಣವೇ ನವವೃಂದಾವನ ಸ್ಥಳಕ್ಕೆ ಭೇಟಿ ನೀಡೋದಾಗಿ ಹೇಳಿದ್ದಾರೆ. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಕೂಡಾ ಕಠಿಣ ಮಾತುಗಳಲ್ಲಿ ಈ ದುಷ್ಕೃತ್ಯವನ್ನು ಖಂಡಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.