ETV Bharat / state

ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್​ ಶಿಪ್:​ ಉಡುಪಿಯ ಅಕ್ಷತಾ ಮುಡಿಗೆ ಬೆಳ್ಳಿ ಪದಕ

ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್​ ಶಿಪ್​ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅಕ್ಷತಾ ಪೂಜಾರಿ ಬೆಳ್ಳಿ ಪದಕ ಗೆದ್ದಿದ್ದಾರೆ.

author img

By

Published : May 26, 2022, 3:15 PM IST

Updated : May 26, 2022, 3:48 PM IST

ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್​ ಶಿಪ್:​ ಉಡುಪಿಯ ಅಕ್ಷತಾ ಮುಡಿಗೆ ಬೆಳ್ಳಿ ಪದಕ
ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್​ ಶಿಪ್:​ ಉಡುಪಿಯ ಅಕ್ಷತಾ ಮುಡಿಗೆ ಬೆಳ್ಳಿ ಪದಕ

ಉಡುಪಿ: ಖಜಕಿಸ್ತಾನದಲ್ಲಿ ನಡೆದ ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್​ ಶಿಪ್​ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ಲಭಿಸಿದೆ. ಬೆಂಚ್ ಪ್ರೆಸ್ ವಿಭಾಗದಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅಕ್ಷತಾ ಪೂಜಾರಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಉಡುಪಿಯ ಅಕ್ಷತಾ ಮುಡಿಗೆ ಬೆಳ್ಳಿ ಪದಕ

ಅಕ್ಷತಾ ಪೂಜಾರಿ ಪವರ್ ಲಿಫ್ಟಿಂಗ್​ನಲ್ಲಿ ಈಗಾಗಲೇ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹತ್ತಾರು ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. 2014 ನೇ ಸಾಲಿನ ಏಕಲವ್ಯ ಪ್ರಶಸ್ತಿ ಅಕ್ಷತಾ ಪೂಜಾರಿಗೆ ಒಲಿದಿತ್ತು. ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳ್ಳಿಯ ಪದಕ ಲಭಿಸಿರುವುದು ದೇಶ ಮತ್ತು ಕರುನಾಡು ಹೆಮ್ಮೆ ಪಡುವ ವಿಚಾರವಾಗಿದೆ.

ಇದನ್ನೂ ಓದಿ: ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ಕೆಸಿಆರ್-ಹೆಚ್​ಡಿಡಿ ಭೇಟಿ

Last Updated : May 26, 2022, 3:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.