ETV Bharat / state

ಕಾಪು ಕಾಂಗ್ರೆಸ್ ಮುಖಂಡೆ ರೀನಾ ಡಿಸೋಜಾರಿಗೆ ಚೂರಿಯಿಂದ ಇರಿತ - Youth Congress leader Reena D Souza stabbed in udupi

ರೀನಾ ಇನ್ನೋರ್ವ ಮಹಿಳೆಯೊಂದಿಗೆ ತನ್ನ ಮನೆ ಬಳಿ ಮಾತನಾಡುತ್ತಿದ್ದರು. ಈ ವೇಳೆ ಏಕಾಏಕಿ ಬಂದ ವ್ಯಕ್ತಿ ಹೊಟ್ಟೆಗೆ ಇರಿದಿದ್ದಾನೆ. ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ..

Youth Congress leader Reena D Souza stabbed
ಕಾಂಗ್ರೆಸ್ ಮುಖಂಡೆಗೆ ರೀನಾ ಡಿಸೋಜಾಗೆ ಚೂರಿಯಿಂದ ಇರಿತ
author img

By

Published : Jan 22, 2022, 7:00 PM IST

ಉಡುಪಿ : ಕಾಪು ಬ್ಲಾಕ್​ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿಸೋಜಾ(35) ಎಂಬುವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿತದ ಚಟ ಹೊಂದಿದ್ದ ನೆರೆಮನೆಯ ಸುಮಾರು 45 ವರ್ಷದ ವ್ಯಕ್ತಿ ಕ್ಷುಲ್ಲಕ ಕಾರಣಗಳಿಗಾಗಿ ಈ ಕೃತ್ಯವೆಸಗಿದ್ದಾನೆ ಎಂದು ತಿಳಿದು ಬಂದಿದೆ.

ರೀನಾ ಇನ್ನೋರ್ವ ಮಹಿಳೆಯೊಂದಿಗೆ ತನ್ನ ಮನೆ ಬಳಿ ಮಾತನಾಡುತ್ತಿದ್ದರು. ಈ ವೇಳೆ ಏಕಾಏಕಿ ಬಂದ ವ್ಯಕ್ತಿ ಹೊಟ್ಟೆಗೆ ಇರಿದಿದ್ದಾನೆ. ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.

ಜಾಹೀರಾತು: ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.