ETV Bharat / state

ಭಟ್ಕಳ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ - bhatkala latest news

ಗಾಂಜಾ ಮಾರಾಟ ಮಾಡುತ್ತಿದ್ದ ಅಬ್ದುಲ್ ರಷೀದ್, ಮಹಮ್ಮದ್ ಇರ್ಷಾದ್ ಎಂಬಾತರನ್ನು ಸಿಇಎನ್ ಹಾಗೂ ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

bhatkala  Marijuana selling case
ಭಟ್ಕಳ ಗಾಂಜಾ ಮಾರಾಟ ಪ್ರಕರಣ
author img

By

Published : Sep 29, 2021, 1:48 PM IST

ಭಟ್ಕಳ: ತಾಲೂಕಿನ ಮುಟ್ಟಳ್ಳಿ ರೈಲ್ವೆ ನಿಲ್ದಾಣ ಕ್ರಾಸ್ ಸಮೀಪ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಇಎನ್ ಹಾಗೂ ಭಟ್ಕಳ ನಗರ ಠಾಣೆಯ ಪೊಲೀಸರಿಂದ ಕಾರ್ಯಾಚರಣೆ‌ ನಡೆಸಿ ಬಂಧಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಅಬ್ದುಲ್ ರಷೀದ್, ಮಹಮ್ಮದ್ ಇರ್ಷಾದ್​ ಬಂಧಿತ ಆರೋಪಿಗಳು.

bhatkala  Marijuana selling case
ಭಟ್ಕಳ ಗಾಂಜಾ ಮಾರಾಟ ಪ್ರಕರಣ

ಆರೋಪಿಗಳು ಮಂಗಳವಾರ ರಾತ್ರಿ ಭಟ್ಕಳ ರೈಲ್ವೆ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಸುಮಾರು 560 ಗ್ರಾಂ ತೂಕದ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ವೇಳೆ, ಪೊಲೀಸರು ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ. ಜೊತೆಗೆ ಆರೋಪಿಗಳಿಂದ ಒಟ್ಟು 560 ಗ್ರಾಂ ಗಾಂಜಾ ವಶಪಡಿಸಿಕೊಂದಿದ್ದಾರೆ. ಈ ಕುರಿತು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ: ಖಾಸಗಿ ಗೂಡ್ಸ್ ಕಚೇರಿಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.