ETV Bharat / state

ಕಳ್ಳತನ ಪ್ರಕರಣದ ಅಪರಾಧಿಗಳಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ - ಕಳ್ಳತನಕ್ಕೆ ಸಂಬಂಧಿಸಿ ಇಬ್ಬರಿಗೆ 4ವರ್ಷ ಕಠಿಣ ಕಾರಗೃಹ ಶಿಕ್ಷೆ

ಶಿರಸಿಯ ಗ್ರಾಮವೊಂದರ ಫೋಟೋ ಸ್ಟುಡಿಯೋದಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧಿಸಿ ಇಬ್ಬರು ಅಪರಾಧಿಗಳಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಸಿದ್ದಾಪುರ ಜೆ.ಎಮ್.ಎಫ್.ಸಿ. ನ್ಯಾಯಾಲಯ ಆದೇಶ ಹೊರಡಿಸಿದೆ.

ಕಠಿಣ ಕಾರಾಗೃಹ ಶಿಕ್ಷೆ
ಕಠಿಣ ಕಾರಾಗೃಹ ಶಿಕ್ಷೆ
author img

By

Published : Jan 25, 2020, 6:03 PM IST

ಶಿರಸಿ: ಸಿದ್ದಾಪುರ ತಾಲೂಕಿನ ಕಾನಸೂರಿನ ಪೋಟೋ ಸ್ಟುಡಿಯೋದಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಅಪರಾಧಿಗಳಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಸಿದ್ದಾಪುರ ಜೆ.ಎಮ್.ಎಫ್.ಸಿ. ನ್ಯಾಯಾಲಯ ಆದೇಶ ಹೊರಡಿಸಿದೆ.

2017ರಲ್ಲಿ ಸಿದ್ದಾಪುರ ತಾಲೂಕಿನ ಕಾನಸೂರಿನ ರಾಜು ಎಂಬವರ ಕಾಳಿಕಾಂಬ ಸ್ಟುಡಿಯೋದಲ್ಲಿ ಕಳ್ಳತನ ನಡೆದಿತ್ತು. ಆ ವೇಳೆ ಒಬ್ಬ ಆರೋಪಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಇನ್ನೊಬ್ಬ ಆರೋಪಿಯನ್ನು ಪೊಲೀಸರು ವಿಶೇಷ ತನಿಖಾ ತಂಡ ರಚಿಸಿ ಅರೆಸ್ಟ್ ಮಾಡಲಾಗಿತ್ತು.

ಅಪರಾಧಿಗಳಾದ ನಗರದ ನವೀನ ರಾಮಚಂದ್ರ ಚೌವ್ಹಾಣ ಹಾಗೂ ವಿನಾಯಕ ಕಾಲೋನಿಯ ನಿತೀಶ್ ದೇವಾಡಿಗ ಎಂಬವರಿಗೆ ಕಾರಾಗೃಹ ಶಿಕ್ಷೆಯ ಜೊತೆಗೆ 5 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಜೆ.ಎಮ್.ಎಫ್.ಸಿ. ನ್ಯಾಯಾಲಯ ಆದೇಶ ನೀಡಿದೆ. ಸುಮಾರು 18ಕ್ಕೂ ಹೆಚ್ಚು ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿರುವ ಸರ್ಕಾರಿ ಅಭಿಯೋಜಕ ಚಂದ್ರಶೇಖರ ಎಚ್.ಎಸ್. ವಾದ ಮಂಡಿಸಿದ್ದರು.

Intro:
ಶಿರಸಿ: ಸಿದ್ದಾಪುರ ತಾಲೂಕಿನ ಕಾನಸೂರಿನ ಪೋಟೋ ಸ್ಟುಡಿಯೋದಲ್ಲಿ ಕಳ್ಳತನ ಮಾಡಿದ್ದ ಇರ್ವರು ಆರೋಪಿಗಳಿಗೆ ನ್ಯಾಯಾಲಯ ನಾಲ್ಕು ವರ್ಷದ 4 ತಿಂಗಳುಗಳ ಕಠಿಣ ಕಾರಗೃಹ ಶಿಕ್ಷೆಯನ್ನು ನೀಡಿ ಆದೇಶ ಹೊರಡಿಸಿದೆ.

2017ರಲ್ಲಿ ಸಿದ್ದಾಪುರ ತಾಲೂಕಿನ ಕಾನಸೂರಿನ ರಾಜು ಎನ್ನುವರ ಮಾಲಿಕತ್ವದ ಕಾಳಿಕಾಂಬಾ ಸ್ಟುಡಿಯೋ ದಲ್ಲಿ ಕಳ್ಳತನ ನಡೆದಿತ್ತು. ಆ ವೇಳೆಯಲ್ಲಿ ಓರ್ವ ಆರೋಪಿಯನ್ನು ಸಾರ್ವಜನಿಕರು ಪೊಲೀಸರಿಗೆ ನೇರವಾಗಿ ಒಪ್ಪಿಸಿದ್ದರು. ಇನ್ನೋರ್ವ ಆರೋಪಿಯನ್ನು ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿ ಬಂಧಿಸಿದ್ದರು.

Body:ಆರೋಪಿತರಾದ ಶಿರಸಿ ಗಣೇಶ ನಗರದ ನವೀನ ರಾಮಚಂದ್ರ ಚೌವ್ಹಾನ ಹಾಗೂ ವಿನಾಯಕ ಕಾಲೋನಿಯ ನಿತೀಶ ದೇವಾಡಿಗ ಎಂಬುವರಿಗೆ ಕಾರಾಗೃಹ ಶಿಕ್ಷೆಯ ಜೊತೆಗೆ 5 ಸಾವಿರ ರೂಪಾಯಿಗಳ ದಂಡವನ್ನು ವಿಧಿಸಿ ಸಿದ್ದಾಪುರ ಜೆ.ಎಮ್.ಎಫ್.ಸಿ. ನ್ಯಾಯಾಲಯ ಆದೇಶ ನೀಡಿದೆ. ಸುಮಾರು 18ಕ್ಕೂ ಹೆಚ್ಚು ಸಾಕ್ಷಿಗಳನ್ನು ವಿಚಾರಿಸಿ ಸರಕಾರಿ ಅಭಿಯೋಜಕರಾದ ಚಂದ್ರಶೇಖರ ಎಚ್.ಎಸ್. ವಾದವನ್ನು ಮಂಡಿಸಿದ್ದಾರೆ.‌
.............
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.