ETV Bharat / state

ಉತ್ತರ ಕನ್ನಡ ಜಿಲ್ಲೆಯಲ್ಲಿಂದು 238 ಕೊರೊನಾ ಪ್ರಕರಣ ದೃಢ; 97 ಮಂದಿ ಗುಣಮುಖ

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Karwar
Karwar
author img

By

Published : Sep 6, 2020, 6:28 PM IST

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 238 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, 97 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇಂದಿನ ಕೋವಿಡ್ ಪ್ರಕರಣಗಳು:

ಕಾರವಾರದಲ್ಲಿ 23, ಕುಮಟಾದಲ್ಲಿ 45, ಅಂಕೋಲಾ 21, ಹೊನ್ನಾವರದಲ್ಲಿ 28, ಶಿರಸಿಯಲ್ಲಿ 35, ಸಿದ್ದಾಪುರ 18, ಯಲ್ಲಾಪುರದಲ್ಲಿ 28, ಮುಂಡಗೋಡಿನಲ್ಲಿ 10, ಹಳಿಯಾಳದಲ್ಲಿ 26 ಹಾಗೂ ಜೊಯಿಡಾದಲ್ಲಿ ನಾಲ್ಕು ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 5,999 ಕ್ಕೆ ಏರಿಕೆಯಾಗಿದೆ.

97 ಮಂದಿ ಗುಣಮುಖ:

ಇನ್ನು ಕಾರವಾರದಲ್ಲಿ 4, ಕುಮಟಾದಲ್ಲಿ 9, ಭಟ್ಕಳ, ಶಿರಸಿಯಲ್ಲಿ ತಲಾ 22, ಹಳಿಯಾಳದಲ್ಲಿ 30 ಹಾಗೂ ಜೊಯಿಡಾದಲ್ಲಿ 10 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 4298 ಮಂದಿ ಗುಣಮುಖರಾಗಿದ್ದಾರೆ.

ಮೃತರ ವಿವರ :

ಜಿಲ್ಲೆಯಲ್ಲಿಂದು ಸೋಂಕಿಗೆ ಹೊನ್ನಾವರದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 57 ಕ್ಕೆ ಏರಿಕೆಯಾಗಿದೆ.

ಈವರೆಗೆ ಜಿಲ್ಲೆಯಲ್ಲಿ 840 ಹೋಮ್ ಐಸೋಲೇಶನ್ ಹಾಗೂ 804 ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟು 1504 ಮಂದಿ ಸಕ್ರಿಯ ಸೋಂಕಿತರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.