ETV Bharat / state

ಉತ್ತರ ಕನ್ನಡದಲ್ಲಿ ಇಂದು 33 ಮಂದಿಗೆ ತಗುಲಿದ ಕೊರೊನಾ - ಕೊರೊನಾ ವೈರಸ್​ ಅಪ್​ಡೇಟ್​

ಮುಂಡಗೋಡ ತಾಲೂಕಿನಲ್ಲಿ 13, ಕಾರವಾರದಲ್ಲಿ 10, ಹಳಿಯಾಳದಲ್ಲಿ 8 ಮಂದಿ, ಹೊನ್ನಾವರ ಮತ್ತು ಶಿರಸಿಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ.

coronavirus update
ಕೊರೊನಾ ವೈರಸ್
author img

By

Published : Jul 10, 2020, 6:50 PM IST

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 33 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 545ಕ್ಕೆ ಏರಿಕೆ ಕಂಡಿದೆ.

ಮುಂಡಗೋಡ ತಾಲೂಕಿನಲ್ಲಿ 13, ಕಾರವಾರದಲ್ಲಿ 10, ಹಳಿಯಾಳದಲ್ಲಿ 8 ಮಂದಿ, ಹೊನ್ನಾವರ ಮತ್ತು ಶಿರಸಿಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಈವರೆಗೂ ಕಾಣಿಸಿಕೊಂಡ ಸೋಂಕಿತರ ಪೈಕಿ 220 ಮಂದಿ ಗುಣಮುಖರಾಗಿದ್ದು, ಮೂವರು ಮೃತಪಟ್ಟಿದ್ದಾರೆ. 322 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.