ETV Bharat / state

ಅಕ್ರಮವಾಗಿ ಸಾಗಿಸುತ್ತಿದ್ದ 22 ಜಾನುವಾರು ರಕ್ಷಣೆ: ಕುಮಟಾದಲ್ಲಿ ಆರೋಪಿಗಳ ಬಂಧನ - illegal transportation of cattle in karawara

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಜಾನುವಾರುಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದು ಪೊಲೀಸರು ತಪಾಸಣೆ ನಡೆಸಿದಾಗ 13 ಕೋಣಗಳು, 9 ಎಮ್ಮೆಗಳು ಪತ್ತೆಯಾಗಿವೆ.

4-accused-arrested-for-illegal-cattle-transporting
ಅಕ್ರಮವಾಗಿ ಸಾಗಿಸುತ್ತಿದ್ದ 22 ಜಾನುವಾರುಗಳ ರಕ್ಷಣೆ
author img

By

Published : Nov 3, 2021, 3:51 PM IST

ಕಾರವಾರ: ಅಕ್ರಮವಾಗಿ ಸಾಗಿಸುತ್ತಿದ್ದ 22 ಜಾನುವಾರುಗಳನ್ನು ರಕ್ಷಿಸಿ, ನಾಲ್ವರು ಆರೋಪಿಗಳನ್ನು ಪೊಲೀಸರು ಕುಮಟಾದ ಹೊಳೆಗದ್ದೆ ಟೋಲ್‌ಗೇಟ್ ಬಳಿ ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ಸಾಗಿಸುತ್ತಿದ್ದ 22 ಜಾನುವಾರುಗಳ ರಕ್ಷಣೆ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿಯಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದು ಪೊಲೀಸರು ತಪಾಸಣೆ ನಡೆಸಿದಾಗ 13 ಕೋಣಗಳು, 9 ಎಮ್ಮೆಗಳು ಪತ್ತೆಯಾಗಿವೆ. ಇವುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯಡಿ ಆರೋಪಿಗಳ ವಿರುದ್ದ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಪ್ಪಲಿ ಹಾಕಿಕೊಂಡೇ ಯುವಕರ ದೇವಾಲಯ ಪ್ರವೇಶ ಆರೋಪ.. ವಿಡಿಯೋ ವೈರಲ್ ಆದ ಬಳಿಕ ಕ್ರಮಕ್ಕೆ ಆಗ್ರಹ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.