ಶಿರಸಿ: ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲೆಯ ಯಲ್ಲಾಪುರದ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಸೋಂಕಿತರ ಚಿಕಿತ್ಸೆಗಾಗಿ ಮಾಡಿರುವ ವ್ಯವಸ್ಥೆಯನ್ನು ಸಚಿವ ಶಿವರಾಮ ಹೆಬ್ಬಾರ್ ಪರಿಶೀಲಿಸಿದರು.
ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಅವಶ್ಯಕತೆ ಇರುವ ವೈದ್ಯಕೀಯ ಪರಿಕರ ಹಾಗು ಔಷಧಿಗಳನ್ನು ಪೂರೈಸುವಂತೆ ಸಚಿವರು ಇದೇ ವೇಳೆ ಅಧಿಕಾರಿಗಳು ಸೂಚಿಸಿದರು.