ETV Bharat / state

ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ ಯುವತಿ.. - today death news

ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿಯೋರ್ವಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡದ ಯಲ್ಲಾಪುರದ ಉದ್ಯಮನಗರದಲ್ಲಿ ನಡೆದಿದೆ.

ನೇಣಿಗೆ ಕೊರಳೊಡ್ಡಿದ ಯುವತಿ
author img

By

Published : Aug 18, 2019, 11:10 PM IST

ಶಿರಸಿ : ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿಯೋರ್ವಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡದ ಯಲ್ಲಾಪುರದ ಉದ್ಯಮನಗರದಲ್ಲಿ ನಡೆದಿದೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಿಲ್ಪಾ ನಾಯ್ಕ (21) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಕಳೆದ 5 ದಿನಗಳ ಹಿಂದೆ ಮನೆಗೆ ಬಂದು ತಂದೆ-ತಾಯಿಯೊಂದಿಗೆ ಚೆನ್ನಾಗಿಯೇ ಇದ್ದಳು. ಆದರೆ, ಏಕಾಏಕಿ ಇಂದು ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ವೇಲಿನಿಂದ ಮನೆಯ ಕಿಟಕಿಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಯಲ್ಲಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

Intro:ಶಿರಸಿ :
ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಯಾರೂ ಮನೆಯಲ್ಲಿ ಇಲ್ಲದ ಸಮಯದಲ್ಲಿ ಯುವತಿಯೊರ್ವಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡದ ಯಲ್ಲಾಪುರದ ಉದ್ಯಮನಗರದಲ್ಲಿ ನಡೆದಿದೆ.

Body:ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಉದ್ಯಮನಗರದ ಶಿಲ್ಪಾ ನಾಯ್ಕ (೨೧) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಈಕೆ ಕಳೆದ ೫ ದಿನಗಳ ಹಿಂದೆ ಮನೆಗೆ ಬಂದು ತಂದೆ ತಾಯಿಯೊಂದಿಗೆ ಚನ್ನಾಗಿಯೇ ಇದ್ದಳು. ಆದರೆ ಏಕಾಏಕಿ ಇಂದು ಮನೆಯಲ್ಲಿ ಯಾರೂ ಇಲ್ಲದ ಸಮಯ ಮೋಡಿ ವೇಲಿನಿಂದ ಮನೆಯ ಕಿಟಕಿಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌
.........
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.