ETV Bharat / state

ರೈತನಿಂದ ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ - Tahsildar Office

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಹಶೀಲ್ದಾರ್ ಕಚೇರಿಯಲ್ಲಿ ರೈತನಿಂದ ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ.

ಎಸಿಬಿ ದಾಳಿ
author img

By

Published : Jun 27, 2019, 4:03 PM IST

Updated : Jun 27, 2019, 4:09 PM IST

ಶಿರಸಿ: ರೈತನಿಂದ 5 ಸಾವಿರ ರೂ. ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಎಸಿಬಿ ಬಲೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ. ತತ್ವಣಗಿ ಗ್ರಾಮದ ಲೆಕ್ಕಾಧಿಕಾರಿ ಗಿರೀಶ್ ರಾಣದೇವ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.

ಈತ ತತ್ವಣಗಿ ಗ್ರಾಮದ ರೈತ ಬೀಮರಾವ್ ರಾಯಪ್ಪ ಕುರುಬೂರ್ ಎಂಬುವವರ ಬಳಿ ಖಾತೆ ಪೋಡಿ ಮಾಡಿಕೊಡಲು ಲಂಚ ಕೇಳಿದ್ದ ಎನ್ನಲಾಗಿದೆ. ಎಸಿಬಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕಾರವಾರದ ಎಸಿಬಿ ಡಿವೈಎಸ್​ಪಿ ಗಿರೀಶ್ ನೇತೃತ್ವದ ತಂಡ ದಾಳಿ ನಡೆಸಿ ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆಯಲಾಗಿದೆ. ಕಾರವಾರ ಎಸಿಬಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Intro:ಶಿರಸಿ :
ರೈತನಿಂದ ೫ ಸಾವಿರ ರೂ. ಲಂಚ ಪಡೆಯುತಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಹಶಿಲ್ದಾರ್ ಕಚೇರಿಯಲ್ಲಿ ನಡೆದಿದೆ.

Body:ತತ್ವಣಗಿ ಗ್ರಾಮದ ಲೆಕ್ಕಾಧಿಕಾರಿ ಗಿರೀಶ್ ರಾಣದೇವ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾನೆ. ಈತ
ತತ್ವಣಗಿ ಗ್ರಾಮದ ರೈತ ಬೀಮರಾವ್ ರಾಯಪ್ಪ ಕುರುಬೂರ್ ಎಂಬುವವರ ಬಳಿ ಖಾತೆ ಪೂಡಿ ಮಾಡಿ ಕೊಡಲು ಲಂಚ ಕೇಳಿದ್ದ ಎನ್ನಲಾಗಿದೆ.

ಎಸಿಬಿಗೆ ದೂರು ಹಿನ್ನೆಲೆಯಲ್ಲಿ ಕಾರವಾರದ ಎಸಿಬಿ ಡಿವೈಎಸ್ಪಿ ಗಿರೀಶ್ ನೇತ್ರತ್ವದ ತಂಡ ದಾಳಿ ನಡೆಸಿ ಹಣದ ಸಮೇತ ಅಧಿಕಾರಿಯನ್ನಯ ವಶಕ್ಕೆ ಪಡೆಯಲಾಗಿದೆ. ಕಾರವಾರ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
......
ಸಂದೇಶ ಭಟ್ ಶಿರಸಿ. Conclusion:
Last Updated : Jun 27, 2019, 4:09 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.