ETV Bharat / state

ಭತ್ತ ಖರೀದಿ ಕೇಂದ್ರ ಮರು ಸ್ಥಾಪನೆಗೆ ಎಪಿಎಮ್‌ಸಿ ಮನವಿ - ಎಪಿಎಮ್ಸಿ ಮನವಿ

ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಾಪ್ತಿಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಕೇಂದ್ರವನ್ನು ಪುನಃ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಎಪಿಎಮ್‌ಸಿ ಆಡಳಿತ ಮಂಡಳಿ ಸದಸ್ಯರು ಶಿರಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಉಪವಿಭಾಗಾಧಿಕಾರಿಗೆ ಮನವಿ
author img

By

Published : Oct 4, 2019, 6:45 PM IST

ಶಿರಸಿ: ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಾಪ್ತಿಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಕೇಂದ್ರವನ್ನು ಪುನಃ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಇಲ್ಲಿನ ಎಪಿಎಮ್‌ಸಿ ಆಡಳಿತ ಮಂಡಳಿ ಸದಸ್ಯರು ಶಿರಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಭತ್ತ ಖರೀದಿ ಕೇಂದ್ರ ಪುನಃ ಸ್ಥಾಪಿಸಬೇಕೆಂದು ಎಪಿಎಮ್ಸಿ ಮನವಿ

ತಾಲೂಕು ಎಪಿಎಮ್‌ಸಿ ವ್ಯಾಪ್ತಿಯಲ್ಲಿ ಸುಮಾರು 8,205 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. ಇದರಿಂದ ಎಲ್ಲರಿಗೂ ಸಹಾಯವಾಗಲು ಮಾರುಕಟ್ಟೆ ಕ್ಷೇತ್ರದಲ್ಲಿರುವ ದಾಸನಕೊಪ್ಪ, ಬನವಾಸಿ ಮತ್ತು ಶಿರಸಿ ಸ್ಥಳಗಳಲ್ಲಿ ಖರೀದಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿ ಸಹಾಯಕ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ನೀಡಿದರು.

Intro:ಶಿರಸಿ :
ಶಿರಸಿ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಾಪ್ತಿಯಲ್ಲಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿ ಕೇಂದ್ರವನ್ನು ಪುನಃ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಎಪಿಎಮ್ಸಿ ಆಡಳಿತ ಮಂಡಳಿ ಶಿರಸಿ ಉಪವಿಭಾಧಿಕಾರಿಗೆ ಮನವಿ ಸಲ್ಲಿಸಿದರು.

ಶಿರಸಿ ಎಪಿಎಮ್ಸಿ ವ್ಯಾಪ್ತಿಯಲ್ಲಿ ಸುಮಾರು ೮೨೦೫ ಹೆಕ್ಟೇರ್ ಪ್ರದೇಶದಲ್ಲಿ ಭತ್ತವನ್ನು ಬೆಳೆಯಲಾಗುತ್ತದೆ. ಇದರಿಂದ ಎಲ್ಲರಿಗೂ ಸಹಾಯವಾಗಲು ಮಾರುಕಟ್ಟೆ ಕ್ಷೇತ್ರದಲ್ಲಿರುವ ದಾಸನಕೊಪ್ಪ, ಬನವಾಸಿ ಮತ್ತು ಶಿರಸಿ ಸ್ಥಳಗಳಲ್ಲಿ ಭತ್ತದ ಖರೀದಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿ ಸಹಾಯಕ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ನೀಡಿದರು.

Body:ಈ ವರ್ಷ ಅತಿವೃಷ್ಟಿಯಿಂದ ರೈತರಿಗೆ ಹೆಚ್ಚಿನ ಹಾನಿಯಾಗಿದೆ. ಅಲ್ಲದೇ ಭತ್ತದ ಕೊಯ್ಲು ಈಗಾಗಲೇ ಪ್ರಾರಂಭಗೊಂಡಿದ್ದು, ಭತ್ತಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಸಿಗುತ್ತಿಲ್ಲವಾದ್ದರಿಂದ, ಯೋಗ್ಯ ಬೆಲೆ ಸಿಗದೇ ರೈತರು ತೊಂದರೆಗೆ ಒಳಗಾಗಿದ್ದಾರೆ. ರೈತರು ಇಂದು ತುಂಬಾ ಸಂಕಷ್ಟದಲ್ಲಿದ್ದು, ಭತ್ತಕ್ಕೆ ಬೆಂಬಲ ನೀಡುವ ಖರೀದಿ ಕೇಂದ್ರವನ್ನು ಪುನಃ ಸ್ಥಾಪನೆ ಮಾಡಿದಲ್ಲಿ ರೈತ ಸಮುದಾಯಕ್ಕೆ ಅನುಕೂವಾಗುತ್ತದೆ ಎಂದು ಪ್ರಸ್ತಾಪಿಸಿದ್ದಾರೆ.

ಬೈಟ್ (೧) : ಸುನೀಲ್ ನಾಯ್ಕ, ಶಿರಸಿ ಎಪಿಎಮ್ಸಿ ಅಧ್ಯಕ್ಷ.

...........
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.