ETV Bharat / state

ಎರಡು ಬೈಕ್ ನಡುವೆ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ - Accident news

ಕುಮಟಾ ತಾಲೂಕಿನ ಕತಗಾಲ ಬಳಿ ಇಂದು ಮುಂಜಾನೆ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

bike accident
ಎರಡು ಬೈಕ್ ನಡುವೆ ಡಿಕ್ಕಿ
author img

By

Published : Feb 27, 2021, 1:37 PM IST

ಕಾರವಾರ: ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಮಟಾ ತಾಲೂಕಿನ ಕತಗಾಲ ಬಳಿ ಇಂದು ಮುಂಜಾನೆ ನಡೆದಿದೆ.

ಶಿರಸಿ ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಎರಡು ಬೈಕ್​ಗಳಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ.

ಬೈಕ್ ಅಪಘಾತದಲ್ಲಿ ನಾಲ್ವರಿಗೆ ಗಾಯ

ಅದರಲ್ಲಿ ಶಶಾಂಕ ಅಂಬಿಗ, ದಿನೇಶ ಪಟಗಾರ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.