ETV Bharat / state

ಶಿರಸಿ ಸಮಸ್ಯೆಗಳನ್ನು ಬಗೆಹರಿಸಿ: ಡಿಸಿಗೆ ಮನವಿ ಸಲ್ಲಿಸಿದ ಬಿಜೆಪಿ - ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್

ಶಿರಸಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ, ಕಳೆದ ಒಂದೆರಡು ವರ್ಷಗಳಿಂದ ನಗರದಲ್ಲಿ ಪೌರಾಯುಕ್ತರು, ಇಂಜಿನಿಯರ್ ಸೇರಿದಂತೆ ಕೆಲ ಅಧಿಕಾರಿಗಳ ಕೊರತೆ ಉಂಟಾಗಿದೆ. ಇದರಿಂದಾಗಿ ಕೆಲ ತುರ್ತು ಕೆಲಸಗಳು ಬಾಕಿ ಉಳಿಯುತ್ತಿದ್ದು, ಅದರಿಂದಾಗಿ ಹೊಸ ಅಧಿಕಾರಿಗಳನ್ನು ನೇಮಕಗೊಳಿಸಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು.

ಬಿಜೆಪಿ ಸದಸ್ಯರಿಂದ ಜಿಲ್ಲಾಧಿಕಾರಿಗಳಿಗೆ ಮನವಿ
author img

By

Published : Oct 15, 2019, 9:14 PM IST

Updated : Oct 15, 2019, 11:07 PM IST

ಉತ್ತರ ಕನ್ನಡ: ಶಿರಸಿ ನಗರದಲ್ಲಿ ಹಲವಾರು ಸಮಸ್ಯೆಗಳಿದ್ದು, ಕೂಡಲೇ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಅವರಿಗೆ ಶಿರಸಿಯ ನಗರಸಭೆಯ ಬಿಜೆಪಿ ಸದಸ್ಯರು ಮನವಿ ಸಲ್ಲಿಸಿದರು.

ಶಿರಸಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಭೇಟಿ ಮಾಡಿ, ಕಳೆದ ಒಂದೆರಡು ವರ್ಷಗಳಿಂದ ನಗರದಲ್ಲಿ ಪೌರಾಯುಕ್ತರು, ಇಂಜಿನಿಯರ್ ಸೇರಿದಂತೆ ಕೆಲ ಅಧಿಕಾರಿಗಳ ಕೊರತೆ ಉಂಟಾಗಿದೆ. ಇದರಿಂದಾಗಿ ಕೆಲ ತುರ್ತು ಕೆಲಸಗಳು ಬಾಕಿ ಉಳಿಯುತ್ತಿದ್ದು, ಹೊಸ ಅಧಿಕಾರಿಗಳನ್ನು ನೇಮಕಗೊಳಿಸಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು.

ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ ಬಿಜೆಪಿಗರು

ಶಿರಸಿಯಲ್ಲಿ ಫಾರ್ಮ ನಂ. 3 ನೀಡುವಲ್ಲಿ ವಿಳಂಬವಾಗುತ್ತಿದ್ದು, ಕಟ್ಟಡ ಕಾಮಗಾರಿ, ಖಾತಾ ಬದಲಾವಣೆಗಳ ಸಮಸ್ಯೆಯಾಗುತ್ತಿದೆ. ನಗರದಲ್ಲಿ ಬೀದಿ ನಾಯಿಗಳು ಹಾಗೂ ಜಾನುವಾರುಗಳು ಹೆಚ್ಚಾಗುತ್ತಿದ್ದು, ರಸ್ತೆ ಅಕ್ಕಪಕ್ಕದಲ್ಲಿ ಗಿಡ ಗಂಟಿಗಳು ಬೆಳೆದು ಓಡಾಡಲು ಭಯ ಪಡುವಂತಾಗಿದೆ. ಈ ಎಲ್ಲ ಸಮಸ್ಯೆಗಳ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿಕೊಂಡರು.‌

ಇನ್ನು ಮನವಿ ಆಲಿಸಿದ ಜಿಲ್ಲಾಧಿಕಾರಿಗಳು, ನಗರಸಭೆಯ ಎಲ್ಲ ಸದಸ್ಯರೊಂದಿಗೆ ಅನೌಪಚಾರಿಕ ಸಭೆ ನಡೆಸಿ ಸಮಸ್ಯೆಗಳ ಕುರಿತು ಚರ್ಚಿಸಿದರು. ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಬರುವ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.‌

Intro:ಶಿರಸಿ :
ಶಿರಸಿ ನಗರಕ್ಕೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳಿದ್ದು, ಆಡಳಿತ ಮಂಡಳಿ ಹಾಗೂ ಕೆಲ ಅಧಿಕಾರಿಗಳು ಇಲ್ಲದೇ ವ್ಯವಸ್ಥೆ ಹಾಳಾಗಿದೆ. ಇದರಿಂದ ಜಿಲ್ಲಾಧಿಕಾರಿಗಳು ಮುತವರ್ಜಿ ವಹಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಶಿರಸಿ ನಗರಸಭೆ ಬಿಜೆಪಿ ಸದಸ್ಯರು ಮನವಿ ಸಲ್ಲಿಸಿದರು.

ಶಿರಸಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಭೇಟಿ ಮಾಡಿ ಬಿಜೆಪಿ ಸದಸ್ಯರು, ಕಳೆದ ಒಂದು ವರ್ಷ ೨ ತಿಂಗಳಿನಿಂದ ಆಡಳಿತ ಮಂಡಳಿ ಇಲ್ಲವಾಗಿದ್ದು, ಪೌರಾಯುಕ್ತರು, ಇಂಜಿನಿಯರ್ ಸೇರಿದಂತೆ ಅಧಿಕಾರಿಗಳ ಕೊರತೆಯಿದೆ. ಇದರಿಂದ ಕೆಲ ತುರ್ತು ಕೆಲಸಗಳು ಬಾಕಿ ಉಳಿದಿದ್ದು, ಜಿಲ್ಲಾಧಿಕಾರಿ ಮುತವರ್ಜಿ ವಹಿಸಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಅವರಿಗೆ ಮನವಿ ಮಾಡಿಕೊಂಡರು.

ಶಿರಸಿಯಲ್ಲಿ ಫಾರ್ಮ ನಂ.೩ ನೀಡುವಲ್ಲಿ ವಿಳಂಬವಾಗುತ್ತಿದ್ದು, ಕಟ್ಟಡ ಕಾಮಗಾರಿ, ಖಾತಾ ಬದಲಾವಣೆಗೆ ಸಮಸ್ಯೆಯಾಗುತ್ತಿದೆ. ನಗರದಲ್ಲಿ ಬೀದಿ ನಾಯಿಗಳ ಹಾಗೂ ಬಿಡಾಡಿ ಜಾನುವಾರುಗಳು ಹೆಚ್ಚಾಗುತ್ತಿದ್ದು, ರಸ್ತೆ ಅಕ್ಕಪಕ್ಕದಲ್ಲಿ ಗಿಡ ಗಂಟಿಗಳು ಬೆಳೆದು ಓಡಾಡಲು ಭಯ ಪಡುವಂತಾಗಿದೆ. ಇದರಿಂದ ಸಮಸ್ಯೆಗಳನ್ನು ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿಕೊಂಡರು.‌

Body:ಮನವಿ ಆಲಿಸಿದ ಡಾ.ಹರೀಶ್ ಕುಮಾರ್, ಸಹಾಯಕ ಆಯುಕ್ತರ ಕಚೇರಿಯ ಬದಲಾಗಿ ಶಿರಸಿ ನಗರಸಭೆ ಅಟಲ್ ಜೀ ಸಭಾಭವನದಲ್ಲಿ ಎಲ್ಲಾ ಸದಸ್ಯರೊಂದಿಗೆ ಅನೌಪಚಾರಿಕ ಸಭೆ ನಡೆಸಿ ಸಮಸ್ಯೆಗಳ ಕುರಿತು ಚರ್ಚಿಸಿದರು. ನಗರಸಭೆ ವ್ಯಾಪ್ತಿಯಲ್ಲಿ ಬರುವ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.‌
...........
ಸಂದೇಶ ಭಟ್ ಶಿರಸಿ. Conclusion:
Last Updated : Oct 15, 2019, 11:07 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.