ETV Bharat / state

ಬೈಕ್​ನಲ್ಲಿ ಬಂದ ಅಪರಿಚಿತರು ಮಹಿಳೆಯ ಮಾಂಗಲ್ಯ ಕಿತ್ತು ಪರಾರಿ - ಹೊನ್ನಾವರ

ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ..

Chain snatching
ಮಾಂಗಲ್ಯ ಕಿತ್ತು ಪರಾರಿ
author img

By

Published : Jul 5, 2020, 7:59 PM IST

ಹೊನ್ನಾವರ(ಉತ್ತರ ಕನ್ನಡ) : ಮಾರುಕಟ್ಟೆಯಿಂದ ಮನೆಗೆ ಬರುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಬಂಗಾರದ ಮಂಗಳ ಸೂತ್ರವನ್ನು ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಕಿತ್ತುಕೊಂಡು ಹೋದ ಘಟನೆ ಪಟ್ಟಣದ ಎಮ್ಮೆಪೈಲ್ ಕ್ರಾಸ್ ಬಳಿ ನಡೆದಿದೆ.

ಎಮ್ಮೆಪೈಲ್ ನಿವಾಸಿ ಪೂರ್ಣಿಮಾ ನಾಯ್ಕ ಎಂಬ ಮಹಿಳೆ ಮಾರ್ಕೇಟ್​ಗೆ ಹೋಗಿ ಮನೆಗೆ ಮರಳುತ್ತಿರುವಾಗ ಈ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯ ಕತ್ತಿನಲ್ಲಿದ್ದ 15 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.