ETV Bharat / state

ಶಿರಸಿಯಲ್ಲಿ ವಿಶೇಷವಾಗಿ ಪೌರಕಾರ್ಮಿಕರ ದಿನಾಚರಣೆ.. - ಪೌರ ಕಾರ್ಮಿಕರಿಗೆ ಸಮ್ಮಾನ

ವರ್ಷದ 365 ದಿನವೂ ಕಾರ್ಯ ನಿರ್ವಹಿಸಿ ,ನಗರದ ಸ್ವಚ್ಛತೆಯಲ್ಲಿ ವಿಶೇಷ ಕಾರ್ಯನಿರ್ವಹಿಸುವ ಪೌರಕಾರ್ಮಿಕರನ್ನು ಸನ್ಮಾನಿಸುವ ಮೂಲಕ ಪೌರಕಾರ್ಮಿಕ ದಿನಾಚರಣೆಯನ್ನು ಶಿರಸಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಪೌರ ಕಾರ್ಮಿಕರಿಗೆ ಸಮ್ಮಾನ
author img

By

Published : Sep 23, 2019, 11:27 PM IST

ಶಿರಸಿ: ವರ್ಷದ 365 ದಿನವೂ ಕಾರ್ಯ ನಿರ್ವಹಿಸಿ ,ನಗರದ ಸ್ವಚ್ಛತೆಯಲ್ಲಿ ವಿಶೇಷ ಕಾರ್ಯನಿರ್ವಹಿಸುವ ಪೌರಕಾರ್ಮಿಕರನ್ನು ಸನ್ಮಾನಿಸುವ ಮೂಲಕ ಪೌರಕಾರ್ಮಿಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಿರಸಿಯಲ್ಲಿ ಸ್ವಚ್ಛತೆಯಲ್ಲಿ ವಿಶೇಷ ಕಾರ್ಯನಿರ್ವಹಿಸುವ ಪೌರಕಾರ್ಮಿಕರನ್ನು ಸನ್ಮಾನಿಸುವ ಮೂಲಕ ಪೌರಕಾರ್ಮಿಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಲ್ವರು ಪೌರ ಕಾರ್ಮಿಕರಿಗೆ ಅವರ ಪ್ರಾಮಾಣಿಕ ಹಾಗೂ ಪರಿಶ್ರಮದ ಕಾರ್ಯ ಗುರುತಿಸಿ ಗೌರವಿಸಲಾಯಿತು. ಕಾರ್ಯಕ್ರಮಕ್ಕೆ ಶಿರಸಿ ವೃತ್ತ ನಿರೀಕ್ಷಕ ಬಿ.ಗಿರೀಶ ಚಾಲನೆ ನೀಡಿದರು.ಇನ್ನು ಕಾರ್ಯಕ್ರಮದಲ್ಲಿ ಶಿರಸಿ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ, ಮಾರಿಕಾಂಬಾ ದೇವಾಲಯದ ಆಡಳಿತ ಮಂಡಳಿ ಉಪಾಧ್ಯಕ್ಷ ಮನೋಹರ ಮಲ್ಮನೆ ಇದ್ದರು.

Intro:
ಶಿರಸಿ :
ವರ್ಷದ ೩೬೫ ದಿನವೂ ಕಾರ್ಯ ನಿರ್ವಹಿಸಿ ,ನಗರದ ಸ್ವಚ್ಛತೆಯಲ್ಲಿ ವಿಶೇಷ ಕಾರ್ಯನಿರ್ವಹಿಸುವ ಪೌರಕಾರ್ಮಿಕರನ್ನು ಸನ್ಮಾನಿಸುವ ಮೂಲಕ ಪೌರಕಾರ್ಮಿಕ ದಿನಾಚರಣೆಯನ್ನು ಶಿರಸಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಲ್ವರು ಪೌರ ಕಾರ್ಮಿಕರಿಗೆ ಅವರ ಪ್ರಾಮಾಣಿಕ ಹಾಗೂ ಪರಿಶ್ರಮದ ಕಾರ್ಯ ಗುರುತಿಸಿ ಗೌರವಿಸಲಾಯಿತು.

Body:ಕಾರ್ಯಕ್ರಮಕ್ಕೆ ಶಿರಸಿ ವೃತ್ತ ನಿರೀಕ್ಷಕ ಬಿ.ಗಿರೀಶ ಚಾಲನೆ ನೀಡಿದರು. ಶಿರಸಿ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ,
ಮಾರಿಕಾಂಬಾ ದೇವಾಲಯದ ಆಡಳಿತ ಮಂಡಳಿ ಉಪಾಧ್ಯಕ್ಷ ಮನೋಹರ ಮಲ್ಮನೆ ಇದ್ದರು.
........‌
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.