ETV Bharat / state

ಪ್ರಚಾರದ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಜಟಾಪಟಿ.. - ಉಪಚುನಾವಣೆಯಲ್ಲಿ ಕಾರ್ಯಕರ್ತರ ಜಗಳ

ಶಿರಸಿ ತಾಲೂಕಿನ ರಾಮಾಪುರ ಗ್ರಾಮದಲ್ಲಿ ಉಪಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ಪೊಲೀಸರು ಕಾರ್ಯಕರ್ತರನ್ನು ಚದುರಿಸಿದ್ದಾರೆ.

Congress BJP workers clash in by-election campaign in sirsi
ಕಾಂಗ್ರೆಸ್​, ಬಿಜೆಪಿ ಕಾರ್ಯಕರ್ತರ ಜಟಾಪಟಿ
author img

By

Published : Nov 27, 2019, 1:04 PM IST

ಶಿರಸಿ: ಉಪಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್​ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದ ಘಟನೆ ಶಿರಸಿ ತಾಲೂಕಿನ ರಾಮಾಪುರ ಗ್ರಾಮದಲ್ಲಿ ನಡೆದಿದೆ.

ಕಾಂಗ್ರೆಸ್​, ಬಿಜೆಪಿ ಕಾರ್ಯಕರ್ತರ ಜಟಾಪಟಿ..

ಯಲ್ಲಾಪುರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಪರ ಪ್ರಚಾರಕ್ಕೆ ಆಗಮಿಸಿದ ಮಾಜಿ ಸಚಿವ ಆರ್ ವಿ ದೇಶಪಾಂಡೆ ಕಾರಿನಲ್ಲಿ ವಾಪಸ್ ತೆರಳುವಾಗ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಪರ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದಂತೆ, ಸ್ಥಳಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಂದಿದ್ದಾರೆ. ತಮ್ಮ ನಾಯಕರ ಪರ ಘೋಷಣೆ ಕೂಗುವುದರ ಜತೆಗೆ ಒಬ್ಬರ ಮೇಲೊಬ್ಬರು ಆರೋಪಗಳಿಗೆ ಮುಂದಾಗಿದ್ದಾರೆ. ಪರಿಣಾಮ ‌ಗದ್ದಲದ ವಾತಾವರಣ ‌ನಿರ್ಮಾಣವಾಗಿದೆ. ಎರಡು ಪಕ್ಷದ ಕಾರ್ಯಕರ್ತರನ್ನ ಪೊಲೀಸರು ಚದುರಿಸಿದ ನಂತರ ಸಹಜ ಸ್ಥಿತಿ ನಿರ್ಮಾಣವಾಯಿತು.

Intro:ಶಿರಸಿ :
ಯಲ್ಲಾಪುರ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದ ವೇಳೆ
ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಶಿರಸಿ ತಾಲೂಕಿನ ರಾಮಾಪುರ ಗ್ರಾಮದಲ್ಲಿ ಗಲಾಟೆ ನಡೆದಿದೆ.

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಪರ ಪ್ರಚಾರಕ್ಕೆ ಆಗಮಿಸಿದ ಮಾಜಿ ಸಚಿವ ಆರ್ ವಿ ದೇಶಪಾಂಡೆ ಕಾರಿನಲ್ಲಿ ವಾಪಾಸ್ ತೆರಳುವಾಗ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಪರ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

Body:ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದಂತೆ ಸ್ಥಳಕ್ಕೆ ಬಂದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಜಯಕಾರ ಹಾಕಿದ್ದಾರೆ. ಇಬ್ಬರು ತಮ್ಮ ತಮ್ಮ ನಾಯಕರ ಪರ ಘೋಷಣೆ ಕೂಗಿದ ಪರಿಣಾಮ ‌ಗದ್ದಲದ ವಾತಾವರಣ ‌ನಿರ್ಮಾಣವಾಗಿದೆ. ನಂತರ
ಎರಡು ಪಕ್ಷದ ಕಾರ್ಯಕರ್ತರನ್ನ ಪೊಲೀಸರು ಹರಸಾಹಸ ಪಟ್ಟು ಸಮಾಧಾನ ಪಡಿಸಿದರು.
..........
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.