ETV Bharat / state

ರಾಹುಲ್​​​​​ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಅನಂತ್​ಕುಮಾರ್​​ ಹೆಗಡೆ ವಿರುದ್ಧ ಆಕ್ರೋಶ - news kannada

ಎಐಸಿಸಿ‌ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತ್​ಕುಮಾರ್ ಹೆಗಡೆ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಕೇಂದ್ರ ಸಚಿವ ಅನಂತ್​ಕುಮಾರ್ ಹೆಗಡೆ
author img

By

Published : Mar 11, 2019, 7:21 PM IST

Updated : Mar 11, 2019, 7:31 PM IST

ಕಾರವಾರ: ಎಐಸಿಸಿ‌ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತ್​ಕುಮಾರ್ ಹೆಗಡೆ ವಿರುದ್ಧ ಸಾಮಾಜಿಕ‌ ಜಾಲತಾಣಗಳಲ್ಲಿ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

Angry on Ananth Kumar Hegde in social networking sites
ಸಾಮಾಜಿಕ‌ ಜಾಲತಾಣಗಳಲ್ಲಿ ಅನಂತ್​ಕುಮಾರ್ ಹೆಗಡೆ ವಿರುದ್ಧ ಆಕ್ರೋಶ

ಕಳೆದ ಎರಡು ದಿನಗಳ ‌ಹಿಂದೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ಪಾಕಿಸ್ತಾನದ ವಿರುದ್ಧ ವಾಯುಪಡೆಗೆ ಸಾಕ್ಷಿ ಕೇಳಿದ್ದಕ್ಕೆ ಕಾಂಗ್ರೆಸ್​ಗೆ ಪ್ರತ್ಯುತ್ತರವಾಗಿ ರಾಹುಲ್ ಗಾಂಧಿಯನ್ನು ಉದ್ದೇಶಿಸಿ ಮುಸಲ್ಮಾನ ಅಪ್ಪ, ಕ್ರಿಶ್ಚಿಯನ್ ತಾಯಿಗೆ ಹುಟ್ಟಿರುವ ಪರದೇಶಿ ಬ್ರಾಹ್ಮಣ ಹೇಗಾದ? ಇದಕ್ಕೆ ಡಿಎನ್​ಎ ಸಾಕ್ಷಿ ಕೊಡುತ್ತಾರಾ ಎಂದು ಕೇಳಿ ವ್ಯಂಗ್ಯವಾಡಿದ್ದರು

  • #WATCH: Union Minister Ananth Hegde says on Rahul Gandhi, "They want proof of surgical strikes even when whole world acknowledged it. This Muslim who calls himself a 'janeudhari Hindu', son of a Muslim father & a Christian mother, does he have proof that he is a Hindu"? (10.3.19) pic.twitter.com/FWXFky5jXH

    — ANI (@ANI) March 11, 2019 " class="align-text-top noRightClick twitterSection" data=" ">

ಈ ಹೇಳಿಕೆ ವಿವಾದ ಪಡೆದುಕೊಂಡಿತ್ತು.‌ ಇದೀಗ ಕೇಂದ್ರ ಸಚಿವ ಅನಂತ್​ಕುಮಾರ್ ಹೆಗಡೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಅನಂತ್ ಮಾಣಿಗೆ ಈ ರಿತಿ ಸಿಟ್ಟು ಬರುತ್ತದೆ ಅಂದರೆ ಅವರು ಡಿಎನ್​ಎ ಪರೀಕ್ಷೆ ಮಾಡಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ.

sample description
Last Updated : Mar 11, 2019, 7:31 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.