ETV Bharat / state

ಭಟ್ಕಳ ಶಾಸಕ ಸುನೀಲ ನಾಯ್ಕಗೆ ಕೊರೊನಾ - ಶಾಸಕ ಸುನೀಲ ನಾಯ್ಕರಿಗೆ ಕೊರೊನಾ ಸೋಂಕು ದೃಢ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ ನಾಯ್ಕ ತಮಗೆ ಕೊರೊನಾ ಸೋಂಕು ತಗಲಿರುವ ಬಗ್ಗೆ ತಮ್ಮ ಫೇಸ್​​ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Corona infection confirmed to Bhatkal MLA Sunila Naik
ಭಟ್ಕಳ ಶಾಸಕ ಸುನೀಲ ನಾಯ್ಕರಿಗೆ ಕೊರೊನಾ ಸೋಂಕು ದೃಢ
author img

By

Published : Aug 20, 2020, 3:01 PM IST

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ ನಾಯ್ಕಗೆ ಕೊರೊನಾ ಸೋಂಕು ತಗಲಿದ್ದು, ಈ ಬಗ್ಗೆ ತಮ್ಮ ಫೇಸ್​​ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಆರೋಗ್ಯದಲ್ಲಿ ಏರುಪೇರಾದ ಕಾರಣ ಮುರುಡೇಶ್ವರ ಆರ್.ಎನ್.ಎಸ್ ಆಸ್ಪತ್ರೆಯಲ್ಲಿ ಕೋವಿಡ್ ರ್ಯಾಪಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ಈ ವೇಳೆ ವರದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.