ETV Bharat / state

ಉತ್ತರ ಕನ್ನಡ ಜಿಲ್ಲೆಯಲ್ಲಿಂದು 14 ಮಂದಿಗೆ ಕೊರೊನಾ.. ಭಟ್ಕಳದಲ್ಲಿ ಓರ್ವ ಸಾವು - uttarakannada corona case

ಉತ್ತರ ಕನ್ನಡ ಜಿಲ್ಲೆಯಲ್ಲಿಂದು 14 ಮಂದಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಅದರಲ್ಲಿ ಭಟ್ಕಳದ ಓರ್ವ ಸೋಂಕಿತ ಸಾವನ್ನಪ್ಪಿದ್ದಾನೆ.

Corona positive for 14 in Uttarakhand district
ಉತ್ತರಕನ್ನಡ ಜಿಲ್ಲೆಯಲ್ಲಿಂದು 14 ಮಂದಿಗೆ ಕೊರೊನಾ..ಭಟ್ಕಳದಲ್ಲಿ ಓರ್ವ ಸಾವು
author img

By

Published : Jul 13, 2020, 12:39 AM IST

ಕಾರವಾರ (ಉತ್ತರಕನ್ನಡ): ಇಬ್ಬರು ಆರೋಗ್ಯ ಸಿಬ್ಬಂದಿ ಸೇರಿ ಉತ್ತರ ಕನ್ನಡ ಜಿಲ್ಲೆಯಲ್ಲಿಂದು 14 ಮಂದಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಅದರಲ್ಲಿ ಭಟ್ಕಳದ ಓರ್ವ ಸೋಂಕಿತ ಸಾವನ್ನಪ್ಪಿದ್ದಾನೆ.

ಈವರೆಗೆ ಜಿಲ್ಲೆಯ 596 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 227 ಮಂದಿ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 365 ಮಂದಿಗೆ ಕೋವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಐದು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.