ETV Bharat / state

ಉತ್ತರಕನ್ನಡ: 890 ಮಂದಿಯಲ್ಲಿ ಸೋಂಕು ಪತ್ತೆ, 7 ಮಂದಿ ಸಾವು - ಉತ್ತರಕನ್ನಡ ಕೊರೊನಾ ಕೇಸ್

ಉತ್ತರಕನ್ನಡ ಜಿಲ್ಲೆಯಲ್ಲಿ ಭಾನುವಾರ 7 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 230ಕ್ಕೆ ತಲುಪಿದೆ.

Uttara Kannada
ಉತ್ತರಕನ್ನಡ ಜಿಲ್ಲೆಯಲ್ಲಿ 890 ಮಂದಿಗೆ ಕೊರೊನಾ ಪಾಸಿಟಿವ್
author img

By

Published : May 3, 2021, 7:47 AM IST

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಿನ್ನೆ 890 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಕಾರವಾರದಲ್ಲಿ 136, ಅಂಕೋಲಾ 125, ಕುಮಟಾ 59, ಹೊನ್ನಾವರ 74, ಭಟ್ಕಳ 31, ಶಿರಸಿ 153, ಸಿದ್ದಾಪುರ 92, ಮುಂಡಗೋಡ 85, ಯಲ್ಲಾಪುರ 73 ಹಾಗೂ ಹಳಿಯಾಳ ತಾಲೂಕಿನಲ್ಲಿ 62 ಪ್ರಕರಣಗಳು ದೃಢಪಟ್ಟಿವೆ.

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 20,233ಕ್ಕೆ ಏರಿಕೆಯಾಗಿದೆ. ಈ ಪೈಕಿ 16,973 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ನಿನ್ನೆ 7 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 230ಕ್ಕೆ ತಲುಪಿದೆ. ಜಿಲ್ಲೆಯಲ್ಲೀಗ 3,035 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ: ಒಲ್ಲದ ಮನಸ್ಸಿಂದ ಕಣಕ್ಕಿಳಿದರೂ ಬಿಜೆಪಿ ಭದ್ರಕೋಟೆ ನಡುಗಿಸಿದ್ರು ಸತೀಶ್ ಜಾರಕಿಹೊಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.