ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರಗದ್ದೆ ಹುರುಳಿಯ ಗೊಂಡರಕೇರಿಯ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಸಂಜೆ ಅಪರಿಚಿತ ಶವವೊಂದು ಅಸ್ಥಿಪಂಜರದ ಸ್ಥಿತಿಯಲ್ಲಿ ದೊರೆತಿದೆ. ಸುಮಾರು 40 ರಿಂದ 50 ವರ್ಷದ ಆಸುಪಾಸಿನ ವ್ಯಕ್ತಿಯೆಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ: ಕುಪಿತ ತಂದೆಯ ಕೋಪಕ್ಕೆ 4 ವರ್ಷದ ಪುತ್ರ ಬಲಿ, ಪತ್ನಿ ಗಂಭೀರ