ETV Bharat / state

ಮುಂಡಗೋಡ ಬಳಿ ವಾಹನ ಡಿಕ್ಕಿ... ಜಿಂಕೆ ಮರಿ ಸಾವು - undefined

ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಮರಿ ಮೃತಪಟ್ಟಿದೆ. ಮುಂಡಗೋಡ ತಾಲೂಕಿನ ಗುಂಜಾವತಿ ಸಮೀಪ ಘಟನೆ ನಡೆದಿದೆ.

ಜಿಂಕೆ ಮರಿ ಸಾವು
author img

By

Published : Apr 9, 2019, 3:17 PM IST

ಶಿರಸಿ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಗುಂಜಾವತಿ ಸಮೀಪ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಮರಿ ಸಾವನ್ನಪ್ಪಿದೆ.

ಮುಂಡಗೋಡ -ಯಲ್ಲಾಪುರ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಮರಿಯ ದೇಹವು ಛಿದ್ರ-ಛಿದ್ರವಾಗಿ ರಸ್ತೆ ಪಕ್ಕದ ಕಾಲುವೆಯಲ್ಲಿ ಬಿದ್ದಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಜಿಂಕೆಯ ಮೃತದೇಹದ ತುಂಡುಗಳನ್ನು ಸಂಗ್ರಹಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

sample description

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.