ETV Bharat / state

ಅಂಕೋಲಾದಲ್ಲಿ ಜಗದೀಶ್ವರಿದೇವಿ ದರ್ಶನ ಪಡೆದ ಡಿ ಕೆ ಶಿವಕುಮಾರ್..

author img

By

Published : Nov 22, 2019, 11:43 AM IST

ಅಂಕೋಲಾ ತಾಲೂಕಿನ ಆಂದ್ಲೆ ಗ್ರಾಮದಲ್ಲಿರುವ ಶ್ರೀ ಜಗದೀಶ್ವರಿದೇವಿ ಅಮ್ಮನವರ ದರ್ಶನಕ್ಕೆ ಆಗಮಿಸಿರುವ ಮಾಜಿ ಇಂಧನ ಸಚಿವ ಡಿ ಕೆ ಶಿವಕುಮಾರ್ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಅಂಕೋಲಾದಲ್ಲಿ ಜಗದೀಶ್ವರಿದೇವಿ ದರ್ಶನ ಪಡೆದ ಡಿ.ಕೆ ಶಿವಕುಮಾರ್

ಕಾರವಾರ: ಅಂಕೋಲಾ ತಾಲ್ಲೂಕಿನ ಆಂದ್ಲೆ ಗ್ರಾಮದಲ್ಲಿರುವ ಶ್ರೀ ಜಗದೀಶ್ವರಿದೇವಿ ಅಮ್ಮನವರ ದರ್ಶನಕ್ಕೆ ಆಗಮಿಸಿರುವ ಮಾಜಿ ಇಂಧನ ಸಚಿವ ಡಿ.ಕೆ.‌ ಶಿವಕುಮಾರ್ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಅಂಕೋಲಾದಲ್ಲಿ ಜಗದೀಶ್ವರಿದೇವಿ ದರ್ಶನ ಪಡೆದ ಡಿ ಕೆ ಶಿವಕುಮಾರ್..

ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಅಂಕೋಲಾಕ್ಕೆ ಬಂದ ಅವರು, ಅಲ್ಲಿಂದ ಕಾರಿನ ಮೂಲಕ ಬೆಂಬಲಿಗರೊಂದಿಗೆ ಆಗಮಿಸಿದ ಡಿ ಕೆ ಶಿವಕುಮಾರ್ ದೇವಸ್ಥಾನವನ್ನು ಪ್ರದಕ್ಷಿಣೆ ಹಾಕಿ ದೇವಾಲಯ ಪ್ರವೇಶಿಸಿದ್ದಾರೆ.

ದೇವಿ ದೇವಸ್ಥಾನದಲ್ಲಿ ಪೋಟೊ, ವಿಡಿಯೋ ಸೇರಿದಂತೆ ಇನ್ನಿತರ ಕಟ್ಟುಪಾಡುಗಳು ಇರುವ ಕಾರಣ ಮಾಧ್ಯಮದವರು ಹಾಗೂ ಬೆಂಬಲಿಗರಿಗೆ ದೇವಸ್ಥಾನದ ಹೊರಗೆ ಇರುವಂತೆ ಸೂಚಿಸಿದ ಅವರು, ಬಳಿಕ ದೇವಸ್ಥಾನದ ಒಳಗೆ ತೆರಳಿ ವಿಶೇಷ ಪೂಜಾ ಕಾರ್ಯದಲ್ಲಿ ತೊಡಗಿದ್ದಾರೆ.

ಆಂದ್ಲೇ ಗ್ರಾಮದಲ್ಲಿರುವ ಜಗದೀಶ್ವರಿದೇವಿ ಶಕ್ತಿಯುತ ದೇವತೆ. ಬೇಡಿದ್ದನ್ನು ಕರುಣಿಸುತ್ತಾಳೆ ಎಂಬ ನಂಬಿಕೆ ಭಕ್ತರಲ್ಲಿದೆ. ಅದರಂತೆ ಡಿ ಕೆ ಶಿವಕುಮಾರ್ ತಾಯಿ ಮೊದಲಿನಿಂದಲೂ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದರು.‌ ಇದೀಗ ಡಿ ಕೆ ಶಿವಕುಮಾರ್‌ಗೆ ನ್ಯಾಯಾಲಯದಿಂದ ಜಾಮೀನು ದೊರೆತ ಹಿನ್ನೆಲೆಯಲ್ಲಿ ದೇವಿ ಸನ್ನಿಧಾನಕ್ಕೆ ಬಂದು ಪೂಜೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ.

Intro:Body:ಡಿ.ಕೆ. ಶಿವಕುಮಾರ್ ಇಂದು ಅಂಕೋಲಾಕ್ಕೆ

ಕಾರವಾರ: ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಇಂದು ಅಂಕೋಲಾ ಆಂದ್ಲೆ ಗ್ರಾಮಕ್ಕೆ ಭೇಟಿ ನೀಡಲಿದ್ದು, ಇಲ್ಲಿನ ಜಗದೀಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಕುಟುಂಬ ಸಮೇತರಾಗಿ ಆಗಮಿಸಲಿರುವ ಶಿವಕುಮಾರ್ ಆಂದ್ಲೆ ಗ್ರಾಮದ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಅವರು ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಹಿಂದಿನಿಂದಲೂ ದೇವಿ ದೇವಸ್ಥಾನದ ಭಕ್ತರಾಗಿರುವ ಕುಟುಂಬಸ್ಥರೊಂದಿಗೆ ಡಿ.ಕೆ ಶಿವಕುಮಾರ್ ಆಗಮಿಸಲಿದ್ದು, ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಖಾಸಗಿ ಕಾರ್ಯಕ್ರಮದಲ್ಲಿ ಮಾತ್ರ ಪಾಲ್ಗೊಳ್ಳಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.