ETV Bharat / state

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ.. ಹೊಸ ಮತದಾರರ ಪಟ್ಟಿ ಸಿದ್ಧತೆ..

ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಹೊಸ ಮತದಾರರ ಪಟ್ಟಿ ಸಿದ್ದಪಡಿಸಲಾಗುತ್ತಿದೆ. ಡಿಸೆಂಬರ್ 23ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಹರೀಶ್​ಕುಮಾರ್ ಹೇಳಿದರು.

ಜಿಲ್ಲಾಧಿಕಾರಿ ಡಾ. ಹರೀಶ್​ಕುಮಾರ್
ಜಿಲ್ಲಾಧಿಕಾರಿ ಡಾ. ಹರೀಶ್​ಕುಮಾರ್
author img

By

Published : Dec 16, 2019, 9:26 PM IST

ಉತ್ತರಕನ್ನಡ: ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಹೊಸ ಮತದಾರರ ಪಟ್ಟಿ ಸಿದ್ದಪಡಿಸಲಾಗುತ್ತಿದೆ. ಡಿಸೆಂಬರ್ 23ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಹರೀಶ್​ಕುಮಾರ್ ಹೇಳಿದರು.

ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, 1-11-2016ಕ್ಕಿಂತ ಮೊದಲು ಪದವಿಯನ್ನು ಪೂರೈಸಿದವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು. ಈ ಹಿಂದೆ ಹಳೆಯ ಮತದಾರರ ಪಟ್ಟಿಯೇ ಮುಂದುವರಿಸಲಾಗುತಿತ್ತು. ಆದರೆ, ಉದ್ಯೋಗದಲ್ಲಿದ್ದವರು ಆಗಾಗ ವರ್ಗಾವಣೆಗೊಳ್ಳುವ ಕಾರಣ ಮತದಾನದ ಬಳಿಕ ಶೇಕಡವಾರು ಫಲಿತಾಂಶದಲ್ಲಿ ವ್ಯತ್ಯಾಸವಾಗುತ್ತಿದೆ. ಆದ್ದರಿಂದ ಇದೀಗ ಮತದಾರರ ಪಟ್ಟಿ ಪರಿಷ್ಕರಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಡಿಸೆಂಬರ್ 7ರವರೆಗೆ ಸೇರ್ಪಡೆಗೊಂಡ ಮತದಾರರ ಪಟ್ಟಿಯಲ್ಲಿ ಒಟ್ಟು 9092 ಮತದಾರರಿದ್ದು, 5006 ಪುರುಷರು ಹಾಗೂ 4085 ಮಹಿಳಾ ಮತದಾರರು ಇದ್ದಾರೆ. ಇದರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ, ಸಹಕಾರಿ ಸಂಘಗಳು, ಜಿಲ್ಲಾ ಕೈಗಾರಿಕಾ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗಳ ಮುಖ್ಯಸ್ಥರಿಗೆ ಅರ್ಹ ಮತದಾರರು ಅರ್ಜಿ ಸಲ್ಲಿಸಬಹುದು ಎಂದರು.

ಜಿಲ್ಲಾಧಿಕಾರಿ ಡಾ. ಹರೀಶ್​ಕುಮಾ ಸುದ್ದಿಗೋಷ್ಠಿ..

ಅರ್ಹ ಪದವೀಧರರಿದ್ದಲ್ಲಿ ಪಾಸಿಂಗ್ ಸರ್ಟಿಫಿಕೇಟ್ ಹಾಗೂ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ತಹಶೀಲ್ದಾರರು, ಜಿಲ್ಲಾಧಿಕಾರಿಗಳು ಅಥವಾ ಸಹಾಯಕ ಮತದಾರ ನೋಂದಣಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಹೇಳಿದರು.

Intro:

Body:ಪಶ್ಚಿಮ ಪದವೀಧರ ಚುನಾವಣೆ... ಪದವೀಧರರಿಗಿಗೆ ಇನ್ನು ಅರ್ಜಿ ಸಲ್ಲಿಸಲು ಅವಕಾಶ

ಕಾರವಾರ: ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಹೊಸ ಮತದಾರರ ಪಟ್ಟಿ ಸಿದ್ದಪಡಿಸಲಾಗುತ್ತಿದ್ದು, ೦೧-೧೧-೨೦೧೬ ಕ್ಕಿಂತ ಮುಂಚೆ ಪದವಿ ಪೂರೈಸಿದವರು ಡಿ. ೨೩ ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಹಳೆಯ ಮತದಾರರ ಪಟ್ಟೆಯೇ ಮುಂದುವರಿಸಲಾಗುತಿತ್ತು. ಆದರೆ ಉದ್ಯೋಗದಲ್ಲಿದ್ದವರು ಆಗಾಗ ವರ್ಗಾವಣೆಗೊಳ್ಳುವ ಕಾರಣ ಮತದಾನದ ಬಳಿಕ ಶೇಕಡವಾರು ಫಲಿತಾಂಶದಲ್ಲಿ ವ್ಯತ್ಯಾಸವಾಗುತ್ತಿತ್ತು. ಆದರೆ ಇದೀಗ ಪ್ರತಿ ಆರು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯ ಮತದಾರರ ಪಟ್ಟಿ ಪರಿಷ್ಕರಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಡಿಸೆಂಬರ್ ೦೭ ರವರೆಗೆ ಸೇರ್ಪಡೆಗೊಂಡ ಮತದಾರರ ಪಟ್ಟಿಯಲ್ಲಿ ಒಟ್ಟು ೯೦೯೨ ಮತದಾರರಿದ್ದು, ೫೦೦೬ ಪುರುಷರು ಹಾಗೂ ೪೦೮೫ ಮಹಿಳಾ ಮತದಾರರು ಇದ್ದಾರೆ. ಅಲ್ಲದೆ ಇದರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ, ಸಹಕಾರಿ ಸಂಘಗಳು, ಜಿಲ್ಲಾ ಕೈಗಾರಿಕಾ ಹಾಗೂ ಕಾರ್ಮಿಕಾ ಇಲಾಖೆ ಅಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗಳ ಮುಖ್ಯಸ್ಥರಿಗೆ ಅರ್ಹ ಮತದಾರರಿದ್ದಲ್ಲಿ ಡಿ. ೨೩ ರ ಒಳಗೆ ಅರ್ಜಿಸಲ್ಲಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಅರ್ಹ ಪದವಿದರರು ಇದ್ದಲ್ಲಿ ತಕ್ಷಣ ಪಾಸಿಂಗ್ ಸರ್ಟಿಫಿಕೇಟ್ ಹಾಗೂ ಅರ್ಜಿನಮೂನೆಯನ್ನು ಭರ್ತಿ ಮಾಡಿ ತಹಶೀಲ್ದಾರರು, ಜಿಲ್ಲಾಧಿಕಾರಿಗಳು ಅಥವಾ ಸಹಾಯಕ ಮತದಾರ ನೋಂದಣಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಹೇಳಿದರು

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.