ETV Bharat / state

ಜೇನು ನೊಣಗಳ ದಾಳಿ: ಚಿಕಿತ್ಸೆ ಫಲಕಾರಿಯಾಗದೆ ರೈತ ಸಾವು - farmer death

ಜೇನು ನೊಣಗಳು ಕಡಿದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

farmer death in Karwar
ರೈತ ರಮೇಶ ನಾಯ್ಕ ಮೃತ ದೇಹ
author img

By

Published : Dec 19, 2020, 12:15 PM IST

ಕಾರವಾರ: ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಜೇನು ನೊಣಗಳ ಹಿಂಡು ಕಡಿದು ಆಸ್ಪತ್ರೆಗೆ ದಾಖಲಾಗಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕುಮಟಾ ತಾಲೂಕಿನ ತದಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ತದಡಿಯ ರಮೇಶ ನಾಯ್ಕ (65) ಮೃತ ವ್ಯಕ್ತಿ. ಕಳೆದ ಎರಡು ದಿನಗಳ ಹಿಂದೆ ಜಮೀನಿನಲ್ಲಿ ಕೆಲಸ‌ ಮಾಡುತ್ತಿದ್ದಾಗ ಘಟನೆ ನಡೆದಿತ್ತು. ತಕ್ಷಣ ಅವರನ್ನು ಕುಮಟಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.