ETV Bharat / state

ಭಟ್ಕಳ: ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ, ಓರ್ವ ನಾಪತ್ತೆ - ಭಟ್ಕಳ ಸರ್ಕಾರಿ ಆಸ್ಪತ್ರೆ

ಮೂವರು ಮೀನುಗಾರಿಕೆಗೆ ತೆರಳಿದ್ದು ಅಲೆಯ ಹೊಡೆತಕ್ಕೆ ದೋಣಿ ಮುಳುಗಡೆಯಾಗಿದೆ. ಇಬ್ಬರನ್ನು ರಕ್ಷಿಸಲಾಗಿದ್ದು, ಒಬ್ಬ ನಾಪತ್ತೆಯಾಗಿದ್ದಾನೆ.

fishing boat sank one missing two saved
ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ ಓರ್ವ ನಾಪತ್ತೆ ಇಬ್ಬರ ರಕ್ಷಣೆ
author img

By

Published : Aug 29, 2022, 8:23 PM IST

ಭಟ್ಕಳ: ಮೀನುಗಾರಿಕೆ ತೆರಳಿದ ದೋಣಿಯೊಂದು ಅಲೆಯ ಹೊಡೆತಕ್ಕೆ ಮುಳುಗಡೆಯಾಗಿರುವ ಘಟನೆ ಜಾಲಿಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಮೀನುಗಾರ ನಾಪತ್ತೆಯಾಗಿದ್ದಾನೆ. ಇಬ್ಬರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

ದೋಣಿ ಮುಳುಗಡೆಯಾಗಿ ನಾಪತ್ತೆಯಾದ ಮೀನುಗಾರ ನಾಗರಾಜ ರಾಮಕೃಷ್ಣ ಮೊಗೇರ ಜಾಲಿ ನಿವಾಸಿ ಎಂದು ತಿಳಿದು ಬಂದಿದೆ. ರಕ್ಷಣೆಯಾದವರು ವಿಕ್ಟರ್ ರಾಜ ಹಾಗೂ ಪುರುಷೋತ್ತಮ ಮೊಗೇರ ಎಂದು ತಿಳಿದು ಬಂದಿದೆ. ಇಬ್ಬರು ಮುಳುಗಡೆಯಾದ ದೋಣಿಯಿಂದಲೇ ರಕ್ಷಣೆ ಮಾಡಿಕೊಂಡು ದಡ ಸೇರಿದ್ದಾರೆ.

ರಕ್ಷಣೆಯಾದ ಮೀನುಗಾರರು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಾಪತ್ತೆಯಾದ ಮೀನುಗಾರನಿಗಾಗಿ ಬೋಟ್​ಗಳ ಮೂಲಕ ಶೋಧಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಮರಳುಗಾರಿಕೆ ದೋಣಿ ಮಗುಚಿ ಉತ್ತರ ಪ್ರದೇಶದ ಕಾರ್ಮಿಕ ನಾಪತ್ತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.