ETV Bharat / state

ಸೋಂಕಿತರ ಸಂಪರ್ಕ ಶಂಕೆ: 100ಕ್ಕೂ ಅಧಿಕ ಜನರ ಸ್ಯಾಂಪಲ್​​ ಪರೀಕ್ಷೆಗೆ

ತಾಲೂಕಿನಲ್ಲಿ 20 ದಿನಗಳಿಂದ ಕೊರೊನಾ ಪ್ರಕರಣಗಳು ಕಂಡುಬಾರದ ಹಿನ್ನೆಲೆಯಲ್ಲಿ ತಾಲೂಕಿನ ಹಾಗೂ ಜಿಲ್ಲೆಯ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮಂಗಳವಾರ ಮತ್ತೊಂದು ಕೊರೊನಾ ಸೋಂಕಿನ ಪ್ರಕರಣ ಪತ್ತೆಯಾಗಿದ್ದು ಇದು ತಾಲೂಕಿನ ಜನತೆಯ ಆತಂಕಕ್ಕೆ ಕಾರಣವಾಗಿತ್ತು.

For testing the sample of over 100 people who were close contact with infected persons
ಸೋಂಕಿತರ ಸಂಪರ್ಕದಲ್ಲಿದ್ದ 100ಕ್ಕೂ ಅಧಿಕ ಮಂದಿಯ ಸ್ಯಾಂಪಲ್​​ ಪರೀಕ್ಷೆಗೆ
author img

By

Published : May 6, 2020, 11:17 PM IST

ಭಟ್ಕಳ (ಉತ್ತರ ಕನ್ನಡ): ತಾಲೂಕಿನಲ್ಲಿ ಕೊರೊನಾ ಪ್ರಕರಣ ಮರುಕಳಿಸಿದ ನಂತರ ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದರು ಎಂಬ ಶಂಕೆಯ ಹಿನ್ನೆಲೆಯಲ್ಲಿ ಒಟ್ಟು 100ಕ್ಕೂ ಅಧಿಕ ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಲೂಕಿನಲ್ಲಿ 20 ದಿನಗಳಿಂದ ಕೊರೊನಾ ಪ್ರಕರಣಗಳು ಕಂಡುಬಾರದ ಹಿನ್ನೆಲೆಯಲ್ಲಿ ತಾಲೂಕಿನ ಹಾಗೂ ಜಿಲ್ಲೆಯ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮಂಗಳವಾರ ಮತ್ತೊಂದು ಕೊರೊನಾ ಸೋಂಕಿನ ಪ್ರಕರಣ ಪತ್ತೆಯಾಗಿದ್ದು ಜನತೆಯ ಆತಂಕಕ್ಕೆ ಕಾರಣವಾಗಿತ್ತು.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಆರೋಗ್ಯ ಇಲಾಖೆಯು, ಸೋಂಕಿತರ ಸಂಪರ್ಕದಲ್ಲಿದ್ದ ಹಾಗೂ ಸೋಂಕಿತರ ಅಕ್ಕಪಕ್ಕದ ಮನೆಯವರು ಸೇರಿ ಮದೀನಾ ಕಾಲೋನಿಯ 100ಕ್ಕೂ ಅಧಿಕ ಜನರ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.