ETV Bharat / state

ಮಾಜಿ ಸಚಿವ ಪ್ರಭಾಕರ್ ರಾಣೆ ಅಸ್ವಸ್ಥ, ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲು - Prabhakar Rane ill

ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಚಿವ ಪ್ರಭಾಕರ್ ರಾಣೆ (80) ಅವರನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

Former minister Prabhakar Rane admitted to karawara district hospital
ಮಾಜಿ ಸಚಿವ ಪ್ರಭಾಕರ್ ರಾಣೆಗೆ ಅನಾರೋಗ್ಯ
author img

By

Published : Jul 20, 2022, 12:51 PM IST

ಕಾರವಾರ: ಮಾಜಿ ಸಚಿವ ಪ್ರಭಾಕರ್ ರಾಣೆ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ‌. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಸ್ಥಳೀಯವಾಗಿ ಔಷಧೋಪಚಾರ ಮಾಡಿದರೂ ಕಡಿಮೆಯಾಗದ ಕಾರಣ ಇದೀಗ ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿರುವ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕಾರವಾರ ಜೊಯಿಡಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಾಣೆ, ಶಿಕ್ಷಣ ಸಚಿವರಾಗಿದ್ದರು. ಗ್ರಾಮೀಣ ಭಾಗದಲ್ಲಿ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜು ಆರಂಭಿಸಿ ಶಿಕ್ಷಣ ಕ್ಷೇತ್ರಕ್ಕೆ ತನ್ನದೇ ಕೊಡುಗೆ ನೀಡಿದ್ದರು.

ಇದನ್ನೂ ಓದಿ: ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ ಶ್ರೀನಿವಾಸ ಗೌಡ ವಿರುದ್ಧ ದೂರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.