ETV Bharat / state

ಉತ್ತರ ಕನ್ನಡದಲ್ಲಿ ಮತ್ತೆ ಹೆಚ್ಚಿದ ಕೊರೊನಾ ಅಟ್ಟಹಾಸ: ಸೋಂಕಿತರಲ್ಲಿ ವಲಸಿಗರೇ ಅಧಿಕ! - corona news

ಕೊರೊನಾ ಸೋಂಕಿತರೆಲ್ಲರೂ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್​ನಿಂದ ಆಗಮಿಸಿದವರಾಗಿದ್ದಾರೆ. ಮಹಾರಾಷ್ಟ್ರದಿಂದ ಆಗಮಿಸಿದ ವಲಸಿಗರಲ್ಲಿ ಪ್ರತಿದಿನ ಕೊರೊನಾ ಸೋಂಕು ಪತ್ತೆಯಾಗುತ್ತಿದೆ. ಇದರಿಂದ ಜಿಲ್ಲೆಯ ಜನರು ಆತಂಕಗೊಂಡಿದ್ದಾರೆ.

four more corona possitive cases
ಉತ್ತರ ಕನ್ನದಲ್ಲಿ ಕೊರೊನಾ ಅಟ್ಟಹಾಸ
author img

By

Published : May 19, 2020, 4:01 PM IST

ಕಾರವಾರ: ಬೇರೆ ಬೇರೆ ರಾಜ್ಯಗಳಿಂದ ಜಿಲ್ಲೆಗೆ ವಲಸೆ ಬಂದ ನಾಲ್ವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ.

ಸೋಂಕಿತರೆಲ್ಲರೂ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್​ನಿಂದ ಆಗಮಿಸಿದವರಾಗಿದ್ದಾರೆ. ಮಹಾರಾಷ್ಟ್ರದಿಂದ ಆಗಮಿಸಿದ ವಲಸಿಗರಲ್ಲಿ ಪ್ರತಿದಿನ ಕೊರೊನಾ ಸೋಂಕು ಪತ್ತೆಯಾಗುತ್ತಿದೆ. ಇದರಿಂದ ಜಿಲ್ಲೆಯ ಜನರು ಆತಂಕಗೊಂಡಿದ್ದಾರೆ. ಭಟ್ಕಳಕ್ಕೆ ಸೀಮಿತವಾಗಿದ್ದ ಸೋಂಕು ಇದೀಗ ಹೊನ್ನಾವರ, ಕುಮಟಾ, ಕಾರವಾರ, ಯಲ್ಲಾಪುರ, ಜೋಯಿಡಾ, ಮುಂಡಗೋಡು ಭಾಗಗಳಿಗೆ ಆವರಿಸಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 55 ಸೋಂಕಿತರು ಪತ್ತೆಯಾಗಿದ್ದು, ಅದರಲ್ಲಿ 11 ಜನರು ಗುಣಮುಖರಾಗಿದ್ದಾರೆ. ಉಳಿದ 44 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.