ETV Bharat / state

ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್​ ಟ್ಯಾಂಕರ್ ಪಲ್ಟಿ; ತಪ್ಪಿದ ದುರಂತ

author img

By

Published : Sep 22, 2019, 12:36 PM IST

ಭಾರತ್ ಪೆಟ್ರೋಲಿಯಂ ಕಂಪನಿಯ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ, ಸಣ್ಣಪುಟ್ಟ ಗಾಯಗಳೊಂದಿಗೆ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಗ್ಯಾಸ್​ ಟ್ಯಾಂಕರ್​ ಪಲ್ಟಿ

ಶಿರಸಿ : ಭಾರತ್ ಪೆಟ್ರೋಲಿಯಂ ಕಂಪನಿಯ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ‌.

ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಮಂಗಳೂರಿನಿಂದ ಮಹಾರಾಷ್ಟ್ರದ ಸತಾರಾಗೆ ಹೊರಟಿದ್ದ ಟ್ಯಾಂಕರ್ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಹಳಿಯಾಳ ಕ್ರಾಸ್ ಬಳಿ ಬರುತ್ತಲೇ ಆಕಸ್ಮಿಕವಾಗಿ ಪಲ್ಟಿಯಾಗಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಟ್ಯಾಂಕರ್​ನಿಂದ ಅನಿಲ ಸೋರಿಕೆ ಆಗಿಲ್ಲ.

ಟ್ಯಾಂಕರ್ ಪಲ್ಟಿಯಾಗುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುನ್ನೆಚ್ಚರಿಕಾ ಕ್ರಮ ವಹಿಸಿದ್ದಾರೆ.

Intro:ಶಿರಸಿ :
ಭಾರತ್ ಕಂಪನಿಯ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾಗಿ, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಯಲ್ಲಾಪುರ ರಾ. ಹೆದ್ದಾರಿ 63ರಲ್ಲಿ ನಡೆದಿದೆ‌. ಘಟನೆಯಲ್ಲಿ ಅದೃಷ್ಟವಶಾತ್ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ಆಗಿಲ್ಲ.

ಮಂಗಳೂರಿನಿಂದ ಮಹಾರಾಷ್ಟ್ರದ ಸತಾರಾ ಕಡೆ ಹೊರಟಿದ್ದ ಟ್ಯಾಂಕರ್ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಹಳಿಯಾಳ ಕ್ರಾಸ್ ಬಳಿ ಆಕಸ್ಮಿಕವಾಗಿ ಪಲ್ಟಿಯಾಗಿದೆ.

Body:ಗ್ಯಾಸ್ ಟ್ಯಾಂಕರ್ ಪಲ್ಟಿಯಾಗುತ್ತಿದ್ದಂತೆ
ಅಗ್ನಿಶಾಮಕ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುನ್ನಚ್ಚರಿಕಾ ಕ್ರಮವನ್ನು ವಹಿಸಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
.........
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.