ಕುಮುಟಾ: ಬೈಕ್ನಲ್ಲಿ ಹೆಲ್ಮೆಟ್ ಧರಿಸಿ ಬಂದ ಅಪರಿಚಿತನೊಬ್ಬ ಎಲ್ಐಸಿ ಕಟ್ಟಡದ ಬಳಿ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್, ಹಾಸ್ಟೆಲ್ ಮುಖ್ಯ ರಸ್ತೆ ಪಕ್ಕದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸೂಚಿಸಿದ್ದಾರೆ.