ETV Bharat / state

ಉತ್ತರಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ.. ಜನರು ಎಚ್ಚರಿಕೆಯಿಂದಿರಲು ಮುನ್ಸೂಚನೆ - heavy-rain-in-uttarkannada-district

ಜೂನ್​​ 15 ರವರೆಗೂ ಭಾರೀ ಮಳೆ ಬೀಳುವ ಹಾಗೂ ಗಂಟೆಗೆ 45-55 ಕಿ.ಮೀ. ವೇಗವಾಗಿ ಗಾಳಿ ಬೀಸುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿವೆ.

heavy-rain-in-uttarkannada-district
ಮುಂಗಾರು ಅಬ್ಬರ
author img

By

Published : Jun 12, 2020, 2:46 PM IST

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆಯಾಗತೊಡಗಿದೆ.

ಮುಂಗಾರು ಅಬ್ಬರ

ಜಿಲ್ಲಾ ಕೇಂದ್ರ ಕಾರವಾರದಲ್ಲಿ ಗುರುವಾರ ತಡರಾತ್ರಿಯಿಂದಲೇ ಮಳೆ ಜೋರಾಗಿ ಇನ್ನೂ ಸುರಿಯುತ್ತಲೇ ಇದೆ. ಭಾರಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ಜನ ಸಂಚಾರ ಅಸ್ತವ್ಯಸ್ತಗೊಂಡಿದೆ. ಅದಲ್ಲದೆ ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಘಟ್ಟದ ಮೇಲಿನ ತಾಲೂಕುಗಳಾದ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗಗಳಲ್ಲಿ ಭಾರಿ ಮಳೆಯಾಗತೊಡಗಿದೆ.

heavy-rain-in-uttarkannada-district
ಮುಂಗಾರು ಅಬ್ಬರ

ಜೂನ್​​ 15 ರವರೆಗೂ ಭಾರೀ ಮಳೆ ಬೀಳುವ ಹಾಗೂ ಗಂಟೆಗೆ 45-55 ಕಿ.ಮೀ. ವೇಗವಾಗಿ ಗಾಳಿ ಬೀಸುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿವೆ. ಮೀನುಗಾರರಿಗೆ ಈಗಾಗಲೇ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ಅಲ್ಲದೆ ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ಅಥವಾ ತುರ್ತು ಸೇವೆಗೆ 1077 ವಾಟ್ಸ್‌ಆ್ಯಪ್​​ ನಂ- 9483511015 ಸಂಪರ್ಕಿಸುವಂತೆ ತಿಳಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.