ETV Bharat / state

ಕೊಡಸಳ್ಳಿ ಜಲಾಶಯ ಬಳಿ ಗುಡ್ಡ ಕುಸಿತ... ಡ್ಯಾಮ್​ ಮೇಲ್ಭಾಗದ ರಸ್ತೆಯಲ್ಲಿ ಬಿರುಕು! - Hill collapse top of Kodasalli Reservoir

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಕಾಳಿ ನದಿಗೆ ಕಟ್ಟಲಾಗಿರುವ ಕೊಡಸಳ್ಳಿ ಜಲಾಶಯದ ಮೇಲ್ಭಾಗದಲ್ಲಿ ಗುಡ್ಡ ಕುಸಿದಿದೆ.

ಕೊಡಸಳ್ಳಿ ಜಲಾಶಯದ ಮೇಲ್ಬಾಗದ ಗುಡ್ಡ ಕುಸಿತ..ಡ್ಯಾಂನ ಮೇಲ್ಬಾಗದ ರಸ್ತೆಯ ಹಲವು ಭಾಗದಲ್ಲಿ ಬಿರುಕು
author img

By

Published : Sep 12, 2019, 11:58 AM IST

Updated : Sep 12, 2019, 12:04 PM IST

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಕಾಳಿ ನದಿಗೆ ಕಟ್ಟಲಾಗಿರುವ ಕೊಡಸಳ್ಳಿ ಜಲಾಶಯದ ಮೇಲ್ಭಾಗದ ಗುಡ್ಡ ಕುಸಿದಿದೆ.

ಕೊಡಸಳ್ಳಿ ಜಲಾಶಯ ಬಳಿ ಗುಡ್ಡ ಕುಸಿತ... ಡ್ಯಾಮ್​ ಮೇಲ್ಭಾಗದ ರಸ್ತೆಯಲ್ಲಿ ಬಿರುಕು!

ಗುಡ್ಡ ಕುಸಿತದಿಂದ ಜಲಾಶಯದ ಮೇಲ್ಭಾಗಕ್ಕೆ ಹಾನಿಯಾಗಿದ್ದು, ಜೋಯಿಡಾ ಭಾಗದ ಬಿರ್ಕೊಲ ಗ್ರಾಮಕ್ಕೆ ಹೋಗುವ ಡ್ಯಾಮ್​ನ ಮೇಲ್ಭಾಗದ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಡ್ಯಾಮ್​ನಲ್ಲಿ 27,754.00 ಕ್ಯೂಸೆಕ್​ ಒಳಹರಿವು ಹಾಗೂ 24,165.0 ಕ್ಯೂಸೆಕ್​ ಹೊರಹರಿವು ಇದೆ. ಕಳೆದ 24 ಗಂಟೆಯಲ್ಲಿ 20 ಮೀ.ಮೀ ಮಳೆಯಾಗಿದ್ದು, ಇನ್ನೂ ಹೆಚ್ಚಿನ ಮಳೆಯಾದಲ್ಲಿ ಡ್ಯಾಮ್​ಗೆ ತೊಂದರೆಯಾಗುವ ಸಾಧ್ಯತೆಗಳಿವೆ.

ಈಗಾಗಲೇ ಜಲಾಶಯದ ಭಾಗ ಅಪಾಯದಲ್ಲಿದ್ದು, ಗುಡ್ಡ ಕುಸಿತ ಹಿನ್ನೆಲೆಯಲ್ಲಿ ಕರ್ನಾಟಕ ಪವರ್ ಕಾರ್ಪೊರೇಷನ್​ ಅಧಿಕಾರಿಗಳು ರಸ್ತೆ ಸಂಚಾರ ಸ್ಥಗಿತಗೊಳಿಸಿದ್ದಾರೆ.

Intro:ಶಿರಸಿ :
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಅಲ್ಪ ಕಮ್ಮಿಯಾದರೂ ಅದರ ಪ್ರಭಾವ ಮಾತ್ರ ಈವರೆಗೂ ಬಾಧಿಸುತ್ತಲಿದೆ. ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಕಾಳಿ ನದಿಗೆ ಕಟ್ಟಲಾಗಿರುವ ಕೊಡಸಳ್ಳಿ ಜಲಾಶಯದ ಮೇಲ್ಭಾಗದ ಗುಡ್ಡ ಕುಸಿತಗೊಂಡಿದೆ.

ಗುಡ್ಡ ಕುಸಿತದಿಂದ ಜಲಾಶಯದ ಮೇಲ್ಭಾಗಕ್ಕೆ ಹಾನಿಯಾಗಿದ್ದು ಜೋಯಿಡಾ ಭಾಗದ ಬಿರ್ಕೊಲ ಗ್ರಾಮಕ್ಕೆ ಹೋಗುವ ಡ್ಯಾಮ್ ನ ಮೇಲ್ಬಾಗದ ರಸ್ತೆಯಲ್ಲಿ ಹಲವು ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದೆ.

Body:ಡ್ಯಾಮ್ ನಲ್ಲಿ 27754.00ಕ್ಯೂಸೆಕ್ಸ್ ನೀರು ಒಳಹರಿವು ಹಾಗೂ 24165.0 ಕ್ಯೂಸೆಕ್ಸ್ ನೀರು ಹೊರಹರಿವು ಇದೆ. ಕಳೆದ 24 ಘಂಟೆಯಲ್ಲಿ ೨೦ ಮಿಲೀ ಮೀಟರ್ ಮಳೆಯಾಗಿದ್ದು ಹೆಚ್ಚಿನ ಮಳೆಯಾದಲ್ಲಿ ಡ್ಯಾಮ್ ಗೆ ತೊಂದರೆಯಾಗುವ ಸಾಧ್ಯತೆಗಳಿವೆ.

ಈಗಾಗಲೇ ಜಲಾಶಯದ ಭಾಗ ಅಪಾಯದಲ್ಲಿದ್ದು
ಗುಡ್ಡ ಕುಸಿತ ಹಿನ್ನಲೆಯಲ್ಲಿ ಕೆ.ಪಿ.ಸಿ. ( ಕರ್ನಾಟಕ ಪವರ್ ಕಾರ್ಪೋರೇಷನ್ ) ನವರು ಸ್ಥಳೀಯರಿಗೆ ರಸ್ತೆ ಸಂಚಾರ ಸ್ಥಗಿತ ಮಾಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
..........
ಸಂದೇಶ ಭಟ್ ಶಿರಸಿ. Conclusion:
Last Updated : Sep 12, 2019, 12:04 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.